ಅಮೆರಿಕಾದ ಸಿಲಿಕಾನ್ ವ್ಯಾಲಿ ರೂಪದಲ್ಲಿ 5 ವರ್ಷದಲ್ಲಿ ಬೆಂಗಳೂರು
ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಅಮೆರಿಕಾದ ಸಿಲಿಕಾನ್ ವ್ಯಾಲಿ ಮಾದರಿಯಲ್ಲಿ ಬೆಂಗಳೂರು ಹೊರ ಹೊಮ್ಮುವ ವಿಶ್ವಾಸವನ್ನು ಅಮೆರಿಕೆಯ ಟೆಕ್ಮಾರ್ಕ್ನ ಗೋಡೊನ್ ಕ್ಯಾಂಬೆಲ್ ವ್ಯಕ್ತಪಡಿಸಿದ್ದಾರೆ.
ಚಿಪ್ ವಿನ್ಯಾಸದಲ್ಲಿ ಬೆಂಗಳೂರು ಜಾಗತಿಕ ಹಿರೇಮಣಿಯಾಗಿ ಬೆಳೆದಿದೆ. ಅದು ಇನ್ನೈದು ವರ್ಷಗಳಲ್ಲಿ ಸಿಲಿಕಾನ್ ವ್ಯಾಲಿಯಾಗಿ ಹೊರಹೊಮ್ಮುವುದು ಖಚಿತ ಎಂದು ಕ್ಯಾಂಬೆಲ್ ಹೇಳಿದರು. ಅವರು ಸೋಮವಾರ ನಡೆದ ಕರ್ನಾಟಕ ಸರ್ಕಾರ ಹಾಗೂ ಯುನಿಟ್ ಟ್ರಸ್ಟ್ ಆಫ್ ಇಂಡಿಯಾ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಅಮೆರಿಕೆಯಲ್ಲಿ ಮೂಲಭೂತ ಅಗತ್ಯಗಳನ್ನು ಕಲ್ಪಿಸಲು ಅಲ್ಲಿನ ಸರ್ಕಾರ ನಿಧಿ ಒದಗಿಸಿತ್ತು . ಅದೇ ಮಾದರಿಯಲ್ಲಿ ಭಾರತದಲ್ಲಿ ಮೂಲಭೂತ ಅಗತ್ಯಗಳನ್ನು ಕಲ್ಪಿಸುವಲ್ಲಿ ಹಣಕಾಸಿನ ಅಗತ್ಯವಿದೆ. ಬೆಂಗಳೂರು ಸಿಲಿಕಾನ್ ವ್ಯಾಲಿಯಾಗಿ ಬೆಳೆಯುವಲ್ಲಿಯೂ ಮೂಲಭೂತ ಅಗತ್ಯಗಳ ಸ್ವರೂಪ ಮತ್ತಷ್ಟು ಉತ್ತಮಗೊಳ್ಳಬೇಕಾದ ಅಗತ್ಯವಿದೆ. ಈ ವಿಷಯವನ್ನು ಸವಾಲಾಗಿ ಪರಿಗಣಿಸಬೇಕಾದ ಅಗತ್ಯವಿದೆ ಎಂದು ಕ್ಯಾಂಬೆಲ್ ಹೇಳಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications