ಮಂಗಳವಾರ ತೆಹಲ್ಕಾ ಸಂಪಾದಕ ತರುಣ್ ತೇಜಪಾಲ್ ವಿಚಾರಣೆ
ನವದೆಹಲಿ : ರಕ್ಷಣಾ ಹಗರಣ ಆರೋಪದ ತನಿಖೆ ವಹಿಸಿಕೊಂಡಿರುವ ಸೇನಾ ನ್ಯಾಯಾಲಯ ತೆಹಲ್ಕಾ ಡಾಟ್ ಕಾಂ ಮುಖ್ಯ ವ್ಯವಸ್ಥಾಪಕ ಅಧಿಕಾರಿ ಹಾಗೂ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಲಾವು ನೀಡಿದೆ.
ಲೆಫ್ಟಿನೆಂಟ್ ಜನರಲ್ ಎಸ್.ಕೆ.ಜೈನ್ ನೇತೃತ್ವದ ತ್ರಿ ಸದಸ್ಯರ ಸೇನಾ ನ್ಯಾಯಾಲಯ ಸೋಮವಾರ ತನ್ನ ಔಪಚಾರಿಕ ತನಿಖಾ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ರಕ್ಷಣಾ ಹಗರಣವನ್ನು ಮುದ್ರಿಸಿಕೊಂಡಿರುವ ಸುರುಳಿಗಳನ್ನು ಒದಗಿಸುವಂತೆ ತರುಣ್ ತೇಜ್ಪಾಲ್ ಅವರಲ್ಲಿ ನ್ಯಾಯಾಲಯ ಲಿಖಿತ ಮನವಿ ಮಾಡಿಕೊಂಡಿದೆ. ಮಂಗಳವಾರ ಸಂಜೆ ಹೊತ್ತಿಗೆ ತರುಣ್ ನ್ಯಾಯಾಲಯಕ್ಕೆ ಸುರುಳಿಗಳನ್ನು ಒಪ್ಪಿಸುವ ನಿರೀಕ್ಷೆಯಿದೆ.
ಸುರುಳಿಗಳ ಕೂಲಂಕಷ ಪರಿಶೀಲನೆಯ ನಂತರ ತನಿಖಾ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಸೇನಾ ಕಾಯ್ದೆಯನ್ವಯ ತನಿಖೆ ನಡೆಯಲಿದ್ದು, ಸೇನಾ ನ್ಯಾಯಾಲಯದಲ್ಲಿ ನಾಗರಿಕರನ್ನು ವಿಚಾರಣೆಗೆ ಒಳಪಡಿಸುವಂತಿಲ್ಲ. ರಕ್ಷಣಾ ವಲಯದ ಉನ್ನತ ಮೂಲಗಳು ಈ ವಿಷಯ ತಿಳಿಸಿವೆ.
(ಪಿಟಿಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications