ಧಗೆಯಾಡನೆ ಬೇನೆ, ಕಾಲರಾ ಹರಡುತ್ತಿರುವ ಸುಡು ಬೇಸಗೆ
ಬೆಂಗಳೂರು : ಕಲುಷಿತ ನೀರಿನಿಂದಾಗಿ ಈವರೆಗೆ ಕರಳುಬೇನೆಗೆ ತುತ್ತಾಗಿರುವ ಬೆಂಗಳೂರಿಗರ ಸಂಖ್ಯೆ 440. ಬೇಸಿಗೆ ಮುಗಿಯಲು ಇನ್ನೂ 2 ತಿಂಗಳಿದ್ದು ಈ ಸಂಖ್ಯೆ ಇನ್ನೂ ಎಷ್ಟಕ್ಕೇರುತ್ತದೋ ಎಂಬ ಆತಂಕ ಐಸೋಲೇಷನ್ ಆಸ್ಪತ್ರೆಯ ವೈದ್ಯರದು.
ಪ್ರಸ್ತುತ ಬೆಂಗಳೂರಿನಲ್ಲಿ ಪರಿಸ್ಥಿತಿಯೇನೋ ಸುಧಾರಿಸಿದೆ. ಆದರೆ ನಗರ ಜಿಲ್ಲೆಯ ಕನಕಪುರವೊಂದರಲ್ಲೇ ಕಳೆದ ಭಾನುವಾರದಿಂದ ಈವರೆಗೆ 15 ಮಂದಿ ಕರಳುಬೇನೆ ಬಾಧೆಗೊಳಗಾಗಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದ ಇವರ ಪೈಕಿ 4 ಮಂದಿಯ ಸ್ಥಿತಿ ತೀರಾ ಗಂಭೀರವಾಗಿತ್ತು. ಆ ಕಾರಣ ನಮ್ಮ ಆಸ್ಪತ್ರೆಗೆ ಬಂದು ಸೇರಿದರು. ಈಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಐಸೋಲೇಷನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸದ್ಯಕ್ಕೆ ಬೆಂಗಳೂರಿನ 22 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, ಪರಿಸ್ಥಿತಿ ತಹಬಂದಿಗೆ ಬಂದಿದೆ. ಆದರೆ ಜಿಲ್ಲೆಯ ವಿವಿಧೆಡೆಯಲ್ಲೂ ಕಾಲರಾ, ಕರಳುಬೇನೆ ಹರಡುತ್ತಿದ್ದು ಇದನ್ನು ತಡೆಗಟ್ಟಲು ಕ್ಷಿಪ್ರ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ಇತ್ತಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications