ವೇದಾಂತ ಭಾರತೀ ಸಂಸ್ಥೆ ಯಿಂದ ವಟು ಶಿಕ್ಷಣಂ ಬೇಸಿಗೆ ಶಿಬಿರ
ಬೆಂಗಳೂರು : ಪರಂಪರೆ, ಸಂಸ್ಕೃತಿ, ಯೋಗ ಹಾಗೂ ಸಂಸ್ಕೃತ ಭಾಷೆಗಳಿಗೆ ಹೆಚ್ಚಿನ ಗಮನ ನೀಡುವ ವಟು ಶಿಕ್ಷಣಂ ಬೇಸಿಗೆ ಶಿಬಿರವನ್ನು ವೇದಾಂತ ಭಾರತೀ ಸಂಸ್ಥೆ ಆಯೋಜಿಸಿದೆ.
ಮೇ 2 ರಿಂದ 23 ರವರೆಗೆ ನಡೆಯುವ ಈ ಶಿಬಿರದಲ್ಲಿ ಎಲ್ಲ ತ್ರಿ ಮತಸ್ಥ ಬ್ರಾಹ್ಮಣ ಉಪನೀತ ವಟುಗಳು ಪಾಲ್ಗೊಳ್ಳಬಹುದು . ಪ್ರೌಢಶಾಲೆಯಲ್ಲಿ ಓದುತ್ತಿರುವ ವಟುಗಳಿಗೆ ಈ ಶಿಬಿರ ಸೀಮಿತ. ಪಾಠ ಪ್ರವಚನಗಳಲ್ಲೇ ವರ್ಷವನ್ನು ಮುಗಿಸಿ ಮತ್ತೊಂದು ವ್ಯಾಸಂಗ ವರ್ಷಕ್ಕೆ ಸಿದ್ಧವಾಗುವ ಮಕ್ಕಳು, ಪಾಠದೊಂದಿಗೆ ತುಸು ಸಂಸ್ಕೃತಿ- ಪರಂಪರೆಯ ಅರಿವನ್ನೂ ಹೊಂದಲಿ ಎಂದು ಬಯಸುವ ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ - ವೇದಾಂತ ಭಾರತೀ, ಯೋಗನಂದೇಶ್ವರ ಸರಸ್ವತಿ ಮಠ, ಚಂದ್ರಮೌಳಿ ರಸ್ತೆ , ಕೃಷ್ಣರಾಜನಗರ, ಮೈಸೂರು ಈ ವಿಳಾಸ ಅಥವಾ ದೂರವಾಣಿ ಸಂಖ್ಯೆ (08223)62471 ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications