ಸಂಗೇನಹಳ್ಳಿ : ಟ್ರಕ್ ಚಾಲಕರ ದರೋಡೆ, 14 ಸಾವಿರ ಲೂಟಿ
ದಾವಣಗೆರೆ : ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಡಕಾಯಿತರ ಗುಂಪೊಂದು ದಾವಣಗೆರೆಯ ಸಂಗೇನಹಳ್ಳಿಯಲ್ಲಿ ಎರಡು ಟ್ರಕ್ಗಳ ಚಾಲಕರ ಮೇಲೆ ಹಲ್ಲೆ ಮಾಡಿ 14 ಸಾವಿರ ರೂಪಾಯಿ ದೋಚಿದ್ದಾರೆ.
ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾಗಿದ್ದ ಚಾಲಕರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಎರಡೂ ಟ್ರಕ್ಗಳು ತಮಿಳುನಾಡಿನ ನೋಂದಾವಣೆ ಹೊಂದಿವೆ.
ಪೊಲೀಸ್ ಮೂಲಗಳ ಪ್ರಕಾರ, ಎಂಟು ಮಂದಿ ಡಕಾಯಿತರ ಗುಂಪು ನಿಲ್ಲಿಸಿದ್ದ ಟ್ರಕ್ನ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಐದು ಸಾವಿರ ರೂಪಾಯಿ ಕಿತ್ತುಕೊಂಡಿದ್ದಾರೆ. ತುಸು ಹೊತ್ತಿನ ಬಳಿಕ ಇನ್ನೊಂದು ಲಾರಿಯ ಚಾಲಕನ ಮೇಲೂ ಆಕ್ರಮಣ ಮಾಡಿ 9 ಸಾವಿರ ರೂಪಾಯಿ ದೋಚಿದ್ದಾರೆ. ಡಕಾಯಿತರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರು.
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications