ಇತಿಹಾಸಕ್ಕೆ ಸಂದ ಎನಿಮೇಷನ್ ಲೆಜೆಂಡ್ ವಿಲಿಯಮ್ ಹೆನ್ನಾ
ಲಾಸ್ ಎಂಜಲೀಸ್ : ಕಾರ್ಟೂನ್ ಕ್ಷೇತ್ರದಲ್ಲಿ ಅನಿಮೇಷನ್ ಲೆಜೆಂಡ್ ಎಂದೇ ಗುರುತಿಸಿಕೊಂಡಿದ್ದ ವಿಲಿಯಮ್ ಹೆನ್ನಾ ದಕ್ಷಿಣ ಹಾಲಿವುಡ್ನ ತಮ್ಮ ಸ್ವಗೃಹದಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಅವರು ಬಾರ್ಬೆರಾ ಸ್ಟುಡಿಯೋಸ್ನ ಸಹ ಸಂಸ್ಥಾಪಕ ಹಾಗೂ ಉಪಾಧ್ಯಕ್ಷರಾಗಿದ್ದರು. 1910ರಲ್ಲಿ ನ್ಯೂ ಮೆಕ್ಸಿಕೋದ ಮೆಲ್ರೋಸ್ನಲ್ಲಿ ಜನಿಸಿದ ಹೆನ್ನಾ ಓದಿದ್ದು , ಇಂಜಿನಿಯರಿಂಗ್.
ಕಾರ್ಟೂನ್ ಕ್ಷೇತ್ರದಲ್ಲಿ ಅಪಾರ ಪ್ರಸಿದ್ಧಿ ಪಡೆದಿದ್ದ ಹೆನ್ನಾ , 1957 ರಲ್ಲಿ ಬಾರ್ಬೆರಾ ಅವರೊಂದಿಗೆ ಒಟ್ಟುಗೂಡಿ ನಿರ್ಮಿಸಿದ್ದ ಟಾಮ್ ಆ್ಯಂಡ್ ಜೆರ್ರಿ ಕಾರ್ಟೂನ್ ವಿಶ್ವ ಖ್ಯಾತಿ ಪಡೆದಿತ್ತು. ಅವರು ಜೋಸೆಫ್ ಬಾರ್ಬೆರಾ ಅವರೊಂದಿಗೆ ಕಲಾ ಕ್ಷೇತ್ರದಲ್ಲಿ ಕೈ ಜೋಡಿಸಿದ್ದು 1937ರಲ್ಲಿ . 60 ವರ್ಷಗಳ ಕಾಲ ಹೆನ್ನಾ - ಬಾರ್ಬೆರಾ ಜೋಡಿ ನಿರಂತರವಾಗಿ ಕಾರ್ಟೂನ್ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿತ್ತು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications