ಬಳ್ಳಾರಿಯಲ್ಲಿ 25ರಿಂದ ಸೀತಾರಾಮ ವಸಂತ ನವರಾತ್ರಿ ಕಲ್ಯಾಣೋತ್ಸವ
ಹೊಸಪೇಟೆ : ರಾಮನವಮಿ ಹತ್ತಿರವಾಗುತ್ತಿರುವಂತೆಯೇ ಬಳ್ಳಾರಿ ನಗರದ ಶ್ರೀರಾಂಪುರ ಬಡಾವಣೆಯ ಶ್ರೀಸೀತಾರಾಮ ಲಕ್ಷ್ಮಣ ದೇಗುಲದಲ್ಲಿ ಯುಗಾದಿಯ ಮುನ್ನಾ ದಿನವಾದ ಮಾರ್ಚ್ 25ರಿಂದ ಏಪ್ರಿಲ್ ತಿಂಗಳ 2ನೇ ತಾರೀಕಿನವರೆಗೆ ವಸಂತ ನವರಾತ್ರಿ ಕಲ್ಯಾಣೋತ್ಸವ ಜರುಗಲಿದೆ.
ನವರಾತ್ರಿ ಉತ್ಸವದ ಒಂಬತ್ತು ದಿನವೂ ಪ್ರತಿದಿನ ಬೆಳಗ್ಗೆ ಪಂಚಾಮೃತ ಅಭಿಷೇಕ, ಸಹಸ್ರನಾಮ, ಮಹಾಮಂಗಳಾರತಿಯೇ ಮೊದಲಾದ ಧಾರ್ಮಿಕ ವಿಧಿಗಳು ಜರುಗಲಿವೆ. ರಾತ್ರಿ ಭಜನೆ ಕಾರ್ಯಕ್ರಮವೂ ಜರುಗಲಿದೆ. ಏಪ್ರಿಲ್ ಒಂದರಂದು ಹೊಸದಾಗಿ ನಿರ್ಮಿಸಲಾಗಿರುವ ಮುಖ್ಯ ಗೋಪುರ ಕಳಶ ಸ್ಥಾಪನೆ ಹಾಗೂ ಏ.2ರಂದು ಕಲ್ಯಾಣೋತ್ಸವ ಕಾರ್ಯಕ್ರಮ ಜರುಗಲಿದೆ.
ಈ ವಿಷಯವನ್ನು ಶ್ರೀ ಸೀತಾರಾಮ ಲಕ್ಷ್ಮಣ ಸ್ವಾಮಿ ದೇವಾಲಯದ ಉತ್ಸವ ಸಮಿತಿಯ ಸದಸ್ಯ ಬಿ. ಮಾರಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications