ಗ್ಲೇಡಿಯೇಟರ್ ಚಿತ್ರಕ್ಕೆ 73ನೇ ಆಸ್ಕರ್ ಪ್ರಶಸ್ತಿ
ಲಾಸ್ ಎಂಜಲೀಸ್ : ದಕ್ಷ ನಿರ್ದೇಶನ, ನ್ಸಿಸೀಮ ಕಲಾವಿದರ ಪರಿಪಕ್ವ ಅಭಿನಯದಿಂದ ಚಲನಚಿತ್ರ ರಸಿಕರನ್ನು ಮೂಕವಿಸ್ಮಿತರನ್ನಾಗಿ ಮಾಡಿದ ಗ್ಲೇಡಿಯೇಟರ್ , ಚಲನಚಿತ್ರ ಜಗತ್ತಿನ ಅತ್ಯುನ್ನತ ಗೌರವದ ಸಂಕೇತವಾದ ಆಸ್ಕರ್ ಪ್ರಶಸ್ತಿ ಯನ್ನು ತನ್ನದಾಗಿಸಿಕೊಂಡಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ 73ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಇಂಗ್ಲಿಷ್ ಚಿತ್ರ ಗ್ಲೇಡಿಯೇಟರ್ ವಿಜಯದುಂದುಭಿ ಬಾರಿಸಿದುದನ್ನು ಪ್ರಕಟಿಸಲಾಯಿತು.
ಗ್ಲೇಡಿಯೇಟರ್ ಚಿತ್ರದಲ್ಲಿನ ಉತ್ತಮ ಅಭಿನಯಕ್ಕಾಗಿ ರಸೆಲ್ ಕ್ರೋವ್ ಅತ್ಯುತ್ತಮ ನಟ ಪ್ರಶಸ್ತಿಯನ್ನೂ, ಎರಿನ್ ಬ್ರೋಕೋವಿಚ್ ಚಿತ್ರದಲ್ಲಿ ಮನೋಜ್ಞ ಅಭಿನಯಕ್ಕಾಗಿ ಜೂಲಿಯಾ ರಾಬರ್ಟ್ಸ್ ಉತ್ತಮ ನಟಿ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು. ಎರಿನ್ ಬ್ರೋಕೋವಿಚ್ ಚಿತ್ರದ ನಿರ್ದೇಶಕ ಸ್ಟೀವನ್ ಸೋದರ್ ಬರ್ಗ್ ಅವರು ಟ್ರಾಫಿಕ್ ಚಿತ್ರದ ನಿರ್ದೇಶನಕ್ಕೆ ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ.
‘ ಕ್ರೌಂಚಿಂಗ್ ಟೈಗರ್, ಹಿಡನ್ ಡ್ರಾಗನ್’ ಅತ್ಯುತ್ತಮ ಫಾರಿನ್ ಫಿಲಂ ವಿಭಾಗದ ಆಸ್ಕರ್ ಪ್ರಶಸ್ತಿ ಪಡೆದ ಏಷ್ಯಾದ ಪ್ರಥಮ ಚಿತ್ರ ಎನಿಸಿಕೊಂಡಿದೆ. ಅತ್ಯುತ್ತಮ ಕಲಾ ನಿರ್ದೇಶನ, ಛಾಯಾಗ್ರಹಣ ಮತ್ತು ಮೂಲ ಸಂಗೀತಕ್ಕಾಗಿಯೂ ಈ ಚಿತ್ರ ಆಸ್ಕರ್ ಅವಾರ್ಡ್ ಪಡೆದಿದೆ. ಈ ಚಿತ್ರ ಅಮೆರಿಕಾದಲ್ಲಿ ಸುಮಾರು ನೂರು ದಶಲಕ್ಷ ರೂಪಾಯಿ ಲಾಭ ಗಳಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications