ಬೆಳಗಾವಿ ತಾಂತ್ರಿಕ ವಿವಿ ಕುಲಪತಿಯಾಗಿ ಡಾ.ಕೆ. ಬಲವೀರ ರೆಡ್ಡಿ
ಬೆಂಗಳೂರು : ರಾಜ್ಯದ ಏಕೈಕ ತಾಂತ್ರಿಕ ವಿಶ್ವ ವಿದ್ಯಾಲಯ ಅನ್ನುವ ಅಗ್ಗಳಿಕೆಗೆ ಪಾತ್ರವಾದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕುಲಪತಿಯಾಗಿ ಡಾ.ಕೆ. ಬಲವೀರ ರೆಡ್ಡಿ ಅವರನ್ನು ನೇಮಿಸಲಾಗಿದೆ.
ಏಪ್ರಿಲ್ 1, 2001 ರಿಂದ ಅನ್ವಯವಾಗುವಂತೆ ಬಲವೀರ ರೆಡ್ಡಿ ಅವರನ್ನು ತಾಂತ್ರಿಕ ವಿವಿ ಕುಲಪತಿಗಳಾಗಿ ನೇಮಿಸಿರುವ ಆದೇಶವನ್ನು ಕರ್ನಾಟಕದ ವಿಶ್ವ ವಿದ್ಯಾನಿಲಯಗಳ ಕುಲಾಧಿಪತಿಗಳಾದ ರಾಜ್ಯಪಾಲೆ ವಿ.ಎಸ್. ರಮಾದೇವಿ ಹೊರಡಿಸಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಮಾರ್ಚ್ 31 ಕ್ಕೆ ಎಸ್.ರಾಜಶೇಖರಯ್ಯ ಅವರು ತೆರವು ಮಾಡುವ ಸ್ಥಾನವನ್ನು ರೆಡ್ಡಿ ತುಂಬಲಿದ್ದಾರೆ.
ಪ್ರಸ್ತುತ ತಾಂತ್ರಿಕ ಶಿಕ್ಷಣ ಮಂಡಳಿಯ ನಿರ್ದೇಶಕರಾಗಿ ಬಲವೀರ ರೆಡ್ಡಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಹೊಸದಾಗಿ ಅಲಂಕರಿಸುವ ತಾಂತ್ರಿಕ ವಿವಿ ಕುಲಪತಿ ಅವಧಿ ಮೂರು ವರ್ಷದ್ದಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications