ಬೆಂಗಳೂರಿನಲ್ಲಿ ಗ್ಲೋಬಲ್ ಈ- ಪಾರ್ಲಿಮೆಂಟಿನ ಮುಖ್ಯ ಕಚೇರಿ
ಲಂಡನ್ : ಜಗತ್ತಿನ ಎಲ್ಲ ದೇಶಗಳ ಸಂಸದರನ್ನು ಜಾಲವೊಂದಕ್ಕೆ ತರುವ ವೇದಿಕೆ ಎನಿಸಿಕೊಳ್ಳಲಿರುವ ಗ್ಲೋಬಲ್ ಈ ಪಾರ್ಲಿಮೆಂಟಿನ ಮುಖ್ಯ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆಯಲಾಗುವುದು.
ಈ- ಪಾರ್ಲಿಮೆಂಟ್ ರಚನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ವೆನಿಸ್ನಲ್ಲಿ ನಡೆದ ಜಾಗತಿಕ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ನ ಮುಖಂಡ ಮಣಿಶಂಕರ್ ಅಯ್ಯರ್ ಈ ವಿಷಯವನ್ನು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಭಾರತದ ಐಟಿ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ ಕಚೇರಿ ಸ್ಥಾಪಿಸಲು ಆಯೋಜಕರು ಒಪ್ಪಿಕೊಂಡಿದ್ದು , ಆ ನಿಟ್ಟಿನಲ್ಲಿ 15 ಮಂದಿಯ ಸಮಿತಿಯಾಂದನ್ನು ಬೆಂಗಳೂರಿನಲ್ಲಿ ರಚಿಸಲಾಗುವುದು. ಸದ್ಯದಲ್ಲೇ ಮಣಿಶಂಕರ್ ಅಯ್ಯರ್ ಮತ್ತು ಬಿಜೆಪಿಯ ತ್ರಿಪಾಟಿ ಅವರು ಈ ವಿಷಯವನ್ನು ಲೋಕಸಭಾ ಸ್ಪೀಕರ್ ಜಿ. ಎಂ. ಸಿ. ಬಾಲಯೋಗಿ ಅವರೊಂದಿಗೆ ಚರ್ಚಿಸುವರು.
ಜಗತ್ತಿನ ಎಲ್ಲ ರಾಷ್ಟ್ರಗಳ ಸಂಸದರ ಜಾಲವನ್ನು ರಚಿಸುವುದು ಈ ಪಾರ್ಲಿಮೆಂಟ್ ರಚನೆಯ ಉದ್ದೇಶವಾಗಿದೆ. ಈ ಮೂಲಕ ಜಾಗತಿಕ ಸಮಸ್ಯೆಗಳನ್ನಾಗಲೀ, ಪ್ರಸ್ತಾವನೆಗಳನ್ನಾಗಲೀ ಅಥವಾ ನಿಶ್ಯಸ್ತ್ರೀಕರಣದ ಬಗ್ಗೆಯಾಗಲೀ ಈ- ಪಾರ್ಲಿಮೆಂಟ್ ಮೂಲಕ ಸುಲಭವಾಗಿ ಚರ್ಚಿಸಬಹುದಾಗಿದೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications