ರಾಷ್ಟ್ರಪತಿ ನಾರಾಯಣನ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ನವದೆಹಲಿ : ಮೂತ್ರಕೋಶದಲ್ಲಿನ ಕಲ್ಲುಗಳ ತೊಂದರೆಯಿಂದ ಬಳಲುತ್ತಿದ್ದ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರಿಗೆ ಗುರುವಾರ ಬೆಳಿಗ್ಗೆ ಗಂಗಾರಾಂ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.
ಡಾ. ಪ್ರದೀಪ್ ಚೌಬೆ ನೇತೃತ್ವದ ವೈದ್ಯರ ತಂಡ ನಡೆಸಿದ ಶಸ್ತ್ರ ಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದ್ದು , ನಾರಾಯಣನ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಇನ್ನೂ ಎರಡು ದಿನಗಳ ಕಾಲ ನಾರಾಯಣನ್ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯ್ತುತಾರೆಂದು ಊಹಿಸಲಾಗಿದೆ. ಪ್ರಸ್ತುತ ಅವರು ವೈದ್ಯರ ಸಲಹೆಯ ಮೇರೆಗೆ ಯಾವುದೇ ಸಂದರ್ಶಕರನ್ನು ಭೇಟಿ ಮಾಡುತ್ತಿಲ್ಲ .
(ಯುಎನ್ಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications