ಎಸ್.ಎಲ್. ಭೈರಪ್ಪ, ಇನಾಂದಾರ್ಗೆ ಪಾಟೀಲ್ ಪ್ರತಿಷ್ಠಾನ ಪ್ರಶಸ್ತಿ
ಬೆಂಗಳೂರು : ಕನ್ನಡದ ಹೆಸರಾಂತ ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶರಣಗೌಡ ಇನಾಂದಾರ್ ಅವರನ್ನು 2000 ಸಾಲಿನ ಎಸ್.ಆರ್. ಪಾಟೀಲ್ ಪ್ರತಿಷ್ಠಾನದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 10 ಸಾವಿರ ರುಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಏಪ್ರಿಲ್ 4ರಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಈ ಪ್ರಶಸ್ತಿಯನ್ನು ಗುಲ್ಬರ್ಗಾದಲ್ಲಿ ಪ್ರದಾನ ಮಾಡುವರು ಎಂದು ಪ್ರತಿಷ್ಠಾನದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಎಸ್.ಎಲ್. ಭೈರಪ್ಪ ಅವರ ಮತದಾನ ಕಾದಂಬರಿ ಆಧರಿಸಿ ಅದೇ ಹೆಸರಿನಲ್ಲಿ ತಯಾರಾದ ಕನ್ನಡ ಚಿತ್ರ ಮೊನ್ನೆಯಷ್ಟೇ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
(ಯು.ಎನ್.ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications