ಚಂದನದಲ್ಲಿ ಮಾತೆಯರ ಮಾತೆಹೊರನಾಡ ಅನ್ನಪೂರ್ಣೇಶ್ವರಿ
ಬೆಂಗಳೂರು : ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳಗಳಲ್ಲೊಂದಾದ ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಶಕ್ತಿದೇವತೆ ಅನ್ನಪೂರ್ಣೇಶ್ವರಿಯನ್ನು ಪರಿಚಯಿಸುವ 5 ಕಂತುಗಳ ಕಿರುಚಿತ್ರ ಏಪ್ರಿಲ್ 4 ರಿಂದ 5 ವಾರಗಳ ಕಾಲ ಚಂದನ ಉಪಗ್ರಹ ವಾಹಿನಿಯಲ್ಲಿ ಪ್ರಸಾರವಾಗುವುದು.
ಏಪ್ರಿಲ್ 4 ರ ಸಂಜೆ 6.30 ಕ್ಕೆ ಕಿರುಚಿತ್ರದ ಮೊದಲ ಕಂತು ಪ್ರಸಾರವಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಜವಳಿ ಮಿಷನ್ನ ಪರವಾಗಿ ಮಾತನಾಡಿದ ಡಾ. ಎಂ. ಭೈರೇಗೌಡ ಹಾಗೂ ಜೆ.ಎಸ್.ಡಿ. ಪಾಣಿ ಹೇಳಿದರು.
ಬೆಂಗಳೂರಿನ ಜವಳಿ ಮಿಷನ್ ತಯಾರಿಸಿರುವ ಈ ಕಿರುಚಿತ್ರ ಅನ್ನಪೂರ್ಣೇಶ್ವರಿಗೆ ಸಂಬಂಧಿಸಿದ ರಥೋತ್ಸವ, ಜಾತ್ರೆ, ಅಮ್ಮನವರ ವರ್ಧಂತಿ, ಲಕ್ಷ ದೀಪೋತ್ಸವ, ಬ್ರಹ್ಮ ರಥೋತ್ಸವ, ಯಜ್ಞ, ಯಾಗ ಇತ್ಯಾದಿ ಅಮ್ಮನ ಸನ್ನಿಧಿಯಲ್ಲಿ ಜರುಗುವ ಎಲ್ಲಾ ಆಚರಣೆಗಳನ್ನು ಕಿರುಚಿತ್ರ ಚಿತ್ರೀಕರಿಸಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications