ಮೇ 10 ರಂದು 5 ರಾಜ್ಯಗಳ ವಿಧಾನಸಭೆಗೆ ಚುನಾವಣೆ
ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಅಸ್ಸಾಂ, ಕೇರಳ, ಪಶ್ಚಿಮಬಂಗಾಳ, ತಮಿಳುನಾಡು ಹಾಗೂ ಪಾಂಡಿಚೇರಿ ವಿಧಾನಸಭೆ ಚುನಾವಣೆಗಳು ಮೇ 10ರಂದು ನಡೆಯಲಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ಎಂ. ಎಸ್. ಗಿಲ್ ಪ್ರಕಟಿಸಿದ್ದಾರೆ.
ಮೇ 11 ರಂದು ತಿರುಚನಾಪಳ್ಳಿ , ಷಹಜಾನ್ಪುರ ಮತ್ತು ಮಿಡ್ನಾಪುರ ಲೋಕಸಭಾ ಕ್ಷೇತ್ರಗಳ ಮರು ಚುನಾವಣೆ ನಡೆಯಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಎಂ. ಎಸ್. ಗಿಲ್ ಹೇಳಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನಾಂಕ. ಮೇ 13ರಂದು ಮತ ಎಣಿಕೆ ಕಾರ್ಯ ನಡೆಯುತ್ತದೆ. ಒಟ್ಟು ಚುನಾವಣಾ ಪ್ರಕ್ರಿಯೆಯು ಮೇ 18ರಂದು ಮುಕ್ತಾಯಗೊಳ್ಳಲಿದೆ. ಪಶ್ಚಿಮ ಬಂಗಾಳ , ಕೇರಳ, ತಮಿಳು ನಾಡು ಮತ್ತು ಪಾಂಡಿಚೇರಿಗಳಲ್ಲಿ ಇಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಬಳಸಲಾಗುವುದು.
ಮತದಾನದ ಸಂದರ್ಭದಲ್ಲಿ ಫೋಟೋ ಗುರುತು ಚೀಟಿ ಅಥವಾ ಇನ್ನಾವುದೇ ಗುರುತು ಪತ್ರ ಕಡ್ಡಾಯ ಎಂದು ಗಿಲ್ ಹೇಳಿದ್ದಾರೆ.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications