ಇತಿಹಾಸ ತಜ್ಞ ಸೂರ್ಯನಾಥ ಕಾಮತರಿಗೊಲಿದ ಪರಶುರಾಮ
ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಪ್ರಥಮ ಪರಶುರಾಮ ಪುರಸ್ಕಾರ ಸಂಶೋಧಕ, ಇತಿಹಾಸತಜ್ಞ ಡಾ. ಸೂರ್ಯನಾಥ ಕಾಮತ್ ಅವರಿಗೆ ಸಂದಿದೆ.
ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸೂರ್ಯನಾಥ ಕಾಮತ್ ಅವರಿಗೆ ಶಾಲು ಹೊದಿಸಿ, ಪ್ರಶಸ್ತಿ ಪತ್ರ ನೀಡುವುದರ ಜೊತೆಗೆ ಕೈಗೆ ಚಿನ್ನದ ಕಡಗ ತೊಡಿಸಿ ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ ವಿಶೇಷ ರೀತಿಯಲ್ಲಿ ಸನ್ಮಾನಿಸಿದರು, ಅಭಿನಂದಿಸಿದರು.
ಸಂಶೋಧಕರು ಮತ್ತು ಇತಿಹಾಸತಜ್ಞರು ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎಂದು ಕಾಮತರನ್ನು ಸನ್ಮಾನಿಸಿದ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅನೇಕ ಉನ್ನತ ಹುದ್ದೆಗಳನ್ನು ಅಂಕರಿಸಿದ್ದರೂ ಸೂರ್ಯನಾಥ ಕಾಮತರು ಸರಳ ಸ್ವಭಾವವನ್ನೇ ಮೈಗೂಡಿಸಿಕೊಂಡಿದ್ದಾರೆ ಎಂದು ಅಭಿನಂದನಾ ಭಾಷಣ ಮಾಡಿದ ಕೇಶವ ಭಟ್ ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾಮತರು, ಸಾಮಾನ್ಯ ಮನುಷ್ಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನ್ನುವುದು ಸಂಶೋಧನೆಯಿಂದ ತಿಳಿದುಬಂದಿದೆ. ಆದರೆ, ಶ್ರೀಮಂತರನೇಕರು ಸ್ವಾತಂತ್ರ್ಯ ಸಂಗ್ರಾಮದಿಂದ ದೂರ ಉಳಿದಿದ್ದರು ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಎಚ್. ಎನ್. ಶ್ರೀಧರ್, ಸಂಘದ ಉಪಾಧ್ಯಕ್ಷ ಪಿ.ಜೆ. ಬಾಗಿಲ್ತಾಯ ಉಪಸ್ಥಿತರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications