ಚೆನ್ನಮ್ಮನ ಕಿತ್ತೂರು ಅಭಿವೃದ್ಧಿಗೆ ಕೊನೆಗೂ ಮನಸ್ಸು ಮಾಡಿದ ಸರ್ಕಾರ
ಬೆಂಗಳೂರು : ಕಿತ್ತೂರಿನ ಐತಿಹಾಸಿಕ ಅರಮನೆಯ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು , ಈ ಸಂಬಂಧ 6 ಕೋಟಿ ರುಪಾಯಿಗಳ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಈಗಾಗಲೇ 1.5 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದ್ದು, ಅರಮನೆಯ ದುರಸ್ಥಿ ಕಾಮಗಾರಿ ಪ್ರಾರಂಭವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಡಾ.ಎಂ. ನಾಡಗೌಡ ಅವರ ಪ್ರಶ್ನೆಗೆ ಶನಿವಾರ ರಾಜ್ಯ ವಿಧಾನಪರಿಷತ್ತಿನಲ್ಲಿ ಸಚಿವೆ ಉತ್ತರಿಸುತ್ತಿದ್ದರು. ಅರಮನೆಯನ್ನು ಪ್ರವಾಸಿ ತಾಣವನ್ನಾಗಿಸಲು ಸರ್ಕಾರ ಉದ್ದೇಶಿಸಿದ್ದು , 1.2 ಕೋಟಿ ರುಪಾಯಿ ವೆಚ್ಚದಲ್ಲಿ ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗುವುದು. ಅರಮನೆಗೆ ವಿದ್ಯುತ್ ದೀಪಾಲಂಕಾರ, ಕಿತ್ತೂರು ಚೆನ್ನಮ್ಮನ ಪುತ್ಥಳಿ ಸ್ಥಾಪನೆ, ರಸ್ತೆ ಹಾಗೂ ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ರಾಣಿ ಸತೀಶ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications