ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳ್ಳೂರು ಕ್ರಾಸ್‌ ಬಳಿ ಮರಕ್ಕೆ ಜೀಪು ಡಿಕ್ಕಿ : ನಾಲ್ವರ ಸಾವು

By Staff
|
Google Oneindia Kannada News

ಬೆಂಗಳೂರು : ಜೀಪೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸೋಮವಾರ ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ ಬಳಿ ಸಂಭವಿಸಿದೆ.

ಉಡುಪಿಯಿಂದ ಬೆಂಗಳೂರಿಗೆ ಬರುತ್ತಿದ್ದ ಜೀಪಿನಲ್ಲಿ ಚಾಲಕ ಸೇರಿದಂತೆ 5 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ನಂತರ ಚಾಲಕ ತಲೆಮರೆಸಿಕೊಂಡಿದ್ದು, ಉಳಿದೆಲ್ಲರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ದೃಢ ಪಡಿಸಿದ್ದಾರೆ.

(ಯುಎನ್‌ಐ)

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X