ದೆಹಲಿ : ಏ.7 ರಿಂದ ಕನ್ನಡಿಗರ ರಾಷ್ಟ್ರೀಯ ಸಮ್ಮೇಳನ
ನವದೆಹಲಿ : ಈಗಾಗಲೇ ದೆಹಲಿ ಕನ್ನಡಿಗರೆಲ್ಲ ವಾರಾಂತ್ಯದ ಕನಸು ಕಾಣುತ್ತಿದ್ದಾರೆ. ಅಂದಹಾಗೆ, ಎರಡು ದಿನಗಳ ಕನ್ನಡಿಗರ ರಾಷ್ಟ್ರೀಯ ಸಮ್ಮೇಳನ ಬರುವ ಶನಿವಾರ (ಏ.7) ಪ್ರಾರಂಭವಾಗಲಿದೆ.
ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರೊ.ಎನ್.ಆರ್. ಶೆಟ್ಟಿ ಸಮ್ಮೇಳನವನ್ನು ಉದ್ಘಾಟಿಸುವರು . ಚೆನ್ನೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಜಿ ಅಧಿಕಾರಿ ಇಂದಿರೇಶನ್, ಜವಾಹರ್ಲಾಲ್ ನೆಹರು ವಿಶ್ವ ವಿದ್ಯಾಲಯದ ಪ್ರೊ.ಡಾ.ಎ. ರಮೇಶ್ರಾವ್ ಹಾಗೂ ಸಿಂಡಿಕೇಟ್ ಬ್ಯಾಂಕ್ನ ಅಧ್ಯಕ್ಷ ಡಿ.ಟಿ. ಪೈ ಅವರನ್ನು ಅತ್ಯುತ್ತಮ ಹೊರನಾಡು ಕನ್ನಡಿಗರೆಂದು ಸಮ್ಮೇಳನದಲ್ಲಿ ಗೌರವಿಸಲಾಗುವುದು.
ದೆಹಲಿ ಕನ್ನಡಿಗ ಪತ್ರಿಕೆ ಸಮ್ಮೇಳನವನ್ನು ನಡೆಸುತ್ತಿದೆ. ಕೇಂದ್ರ ಜಾಗೃತಿ ದಳದ ಆಯುಕ್ತ ಎನ್. ವಿಠ್ಠಲ್ ಹಾಗೂ ಬೆಂಗಳೂರಿನ ಮೇಯರ್ ಪ್ರೇಮಾ ಕಾರ್ಯಪ್ಪ ಸಮ್ಮೇಳನದಲ್ಲಿ ಭಾಗವಹಿಸುವರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications