ಏಪ್ರಿಲ್ 8ರ ಭಾನುವಾರ ಬೆಂಗಳೂರು ಧರ್ಮರಾಯನ ಕರಗ
ಬೆಂಗಳೂರು : ಬೆಂಗಳೂರಿನ ಹೆಮ್ಮೆಯ ಕರಗ ಏಪ್ರಿಲ್ 8ರ ಚೈತ್ರ ಪೌರ್ಣಿಮೆಯ ಭಾನುವಾರ ನಡೆಯಲಿದೆ. ಬೆಂಗಳೂರು ಸಂಸ್ಕೃತಿಕ ಪ್ರತೀಕವಾಗಿರುವ ಈ ಉತ್ಸವದ ಪೂರ್ವಭಾವಿ ಧಾರ್ಮಿಕ ವಿಧಿಗಳು ಏಪ್ರಿಲ್ ಒಂದರಿಂದಲೇ ಆರಂಭಗೊಂಡಿವೆ.
ಬೆಂಗಳೂರಿನ ತಿಗಳರಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಾಲಯದ ಆವರಣದ ಈಶಾನ್ಯ ಮೂಲೆಯಲ್ಲಿ ಧ್ವಜಸ್ತಂಭ ಸ್ಥಾಪಿಸುವ ಮೂಲಕ ಕರಗ ಉತ್ಸವದ 9 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ. ಕರಗ ಉತ್ಸವದ ರೂವಾರಿಗಳಾದ ದೇವಾಲಯದ ಪೂಜಾರರು, ವೀರಕುಮಾರರು ಹಾಗೂ ಕರಗ ಹೊರುವವರೆಲ್ಲರೂ ವೀರ ಕಂಕಣ ತೊಡುವುದರೊಂದಿಗೆ ಕರಗದ ಸಂಭ್ರಮ ನಾಡಿಗೆ ಬಂದಿದೆ.
ಶುಕ್ರವಾರ ಸಂಪಂಗಿ ಕೆರೆ ಮೈದಾನದಲ್ಲಿ ಹಸಿ ಕರಗ ನಡೆಯಲಿದೆ. ಭಾನುವಾರ ಮಹಾಕರಗ. ಪೂರ್ಣ ಕರಗ. ಅದುವೇ ಹೂವಿನ ಕರಗ. ಕಳೆದ ವರ್ಷ ಏಪ್ರಿಲ್ 18ರಂದು ಬೆಂಗಳೂರು ಕರಗ ನಡೆದಿತ್ತು. ಲಕ್ಷ್ಮೀಶ ಕರಗ ಹೊತ್ತಿದ್ದರು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications