ಮಂಗಳೂರು : ಗುಂಡೇಟು ತಿಂದ ಬ್ಯಾಂಕ್ ಅಧಿಕಾರಿ ಸಾವು
ಮಂಗಳೂರು : ಕರ್ನಾಟಕ ಬ್ಯಾಂಕ್ನ ಕೊಡಿಯಾಲ ಬೈಲ್ ಪ್ರಧಾನ ಕಚೇರಿಯ ವಿಶೇಷ ಸಹಾಯಕ ಯು. ರಾಮಕೃಷ್ಣ ಅವರು ತಮ್ಮ ಸಹೋದ್ಯೋಗಿ ಹಾರಿಸಿದ ಗುಂಡಿಗೆ ಬಲಿಯಾಗಿದ್ದಾರೆ.
ಸೋಮವಾರ, ರಾಮಕೃಷ್ಣ ಅವರು ಕರ್ತವ್ಯ ನಿರತರಾಗಿದ್ದಾಗ, ಬ್ಯಾಂಕ್ ಶಾಖೆಯ ಭದ್ರತಾ ಸಿಬ್ಬಂದಿ ಸುಧಾಕರ ತನ್ನ ರೈಫಲ್ನಿಂದ ಗುಂಡು ಹಾರಿಸಿದ. ಕಿಬ್ಬೊಟ್ಟೆಗೆ ಗುಂಡು ತಗುಲಿದ ರಾಮಕೃಷ್ಣ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬದುಕುಳಿಸಲು ವೈದ್ಯರು ನಡೆಸಿದ ಪ್ರಯತ್ನಗಳು ವಿಫಲವಾದವು.
ಗುಂಡು ಹಾರಿಸಿದ ಆರೋಪಿ ಸುಧಾಕರ ಪೊಲೀಸರಿಗೆ ಶರಣಾಗಿದ್ದಾರೆ. ಹತ್ಯೆಗೆ ಕಾರಣ ಈವರೆಗೆ ಸ್ಪಷ್ಟವಾಗಿಲ್ಲ . ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಸುಧಾಕರ್, ಅನಂತರ ಕರ್ನಾಟಕ ಬ್ಯಾಂಕ್ನ ಭದ್ರತಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂದು ಕೆಲವರು ಹೇಳುತ್ತಿದ್ದಾರೆ, ತನಿಖೆ ಮುಂದುವರಿಯುತ್ತಿದೆ.
(ಮಂಗಳೂರು ಪ್ರತಿನಿಧಿಯಿಂದ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications