ಏಪ್ರಿಲ್ 8ರಿಂದ ಬೆಂಗಳೂರಲ್ಲಿ ಕಾಲ್ಚೆಂಡಿನಾಟದ ಔತಣ
ಬೆಂಗಳೂರು : ಏಪ್ರಿಲ್ 8ರಿಂದ ನಗರದಲ್ಲಿ ಫುಟ್ಬಾಲ್ ಹಬ್ಬ. ವಿಶ್ವ ಕಪ್ ಫುಟ್ಬಾಲ್ ಪೂರ್ವಭಾವಿ ಸುತ್ತಿನ ಪಂದ್ಯಗಳು ನಗರದಲ್ಲಿ ನಡೆಯಲಿವೆ.
ಪ್ರಬಲ ಯುಎಇ ತಂಡದ ವಿರುದ್ಧ ಏಪ್ರಿಲ್ 8ರಂದು ಭಾರತ ತನ್ನ ಮೊದಲ ಪಂದ್ಯ ಆಡಲಿದೆ. ಯಮೆನ್ ವಿರುದ್ಧ ಏಪ್ರಿಲ್ 15ರಂದು ಹಾಗೂ ಬ್ರುನೆ ವಿರುದ್ಧ ಮೇ 20ರಂದು ಭಾರತ ಸೆಣಸಲಿದೆ.
ಬೆಂಗಳೂರು ಜಿಲ್ಲಾ ಫುಟ್ಬಾಲ್ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿರುವ ಭಾರತ ತಂಡ ಪಂದ್ಯಗಳಲ್ಲಿ ದಿಟ್ಟ ಹೋರಾಟ ನೀಡಲಿದೆ ಎಂಬುದು ತರಪೇತುದಾರ ಸುಖ್ವಿಂದರ್ ಸಿಂಗ್ ಅವರ ನಂಬುಗೆ. ಇದಕ್ಕಾಗಿ ಅವರು ಆಟಗಾರರನ್ನು ತೀವ್ರ ಅಭ್ಯಾಸ ನಡೆಸುವಂತೆ ಸೂಚಿಸಿದ್ದಾರೆ. ಭಾರತದ ಬೈಚುಂಗ್ ಭೂತಿಯಾ ಹಾಗೂ ಐ.ಎಂ.ವಿಜಯನ್ ಪಂದ್ಯಗಳಲ್ಲಿ ಗೆಲುವನ್ನು ದಕ್ಕಿಸಿ ಕೊಡಬಲ್ಲ ಆಟಗಾರರಾಗಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications