ಸೀಬಿಯಲ್ಲಿ ಶನಿವಾರದಿಂದ ಓಂ ಗಾಯತ್ರಿ ಮಹಾಯಜ್ಞ
ಸೀಬಿ : ತುಮಕೂರು ಜಿಲ್ಲೆಯ ಜನಪ್ರಿಯ ಯಾತ್ರಾಸ್ಥಳ ಸೀಬಿಯಲ್ಲಿ ಏಪ್ರಿಲ್ 7 ರಿಂದ ಎರಡು ದಿನಗಳ ಕಾಲ ಓಂ ಗಾಯತ್ರಿ ಮಹಾಯಜ್ಞ ಹಾಗೂ ಸುದರ್ಶನ ಹೋಮ ನಡೆಸಲಾಗುವುದು.
ತುಮಕೂರಿನ ಓಂ ಗಾಯತ್ರಿ ಯಜ್ಞ ಸಮಿತಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಿರೇಮಗಳೂರಿನ ಶ್ರೀ ಸವ್ಯಸಾಚಿ ಸ್ವಾಮೀಜಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ಜರುಗುತ್ತವೆ ಎಂದು ಸಮಿತಿಯ ಅಧ್ಯಕ್ಷ ಎಂ.ವಿ. ರಾಮಚಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸೀಬಿಯ ಮಮತಾ ಮಹರ್ಷಿ ಆಶ್ರಮದ ಶ್ರೀ ಅವಧೂತ ನಂಜುಂಡ ಸ್ವಾಮಿಗಳು ವೇದ ಘೋಷ ಋತ್ವಿಕ್ ವರುಣ ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಡುವರು. ಈ ಕಾರ್ಯಕ್ರಮದಲ್ಲಿ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಭಾಗವಹಿಸುವರು. ಶಾಸಕ ಆರ್. ನಾರಾಯಣ್, ಸಂಸದ ಬಸವರಾಜು ಮುಂತಾದವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ತುಮಕೂರಿನಿಂದ ಸೀಬಿಗೆ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ಸುಗಳ ಸಂಚಾರವನ್ನು ಏರ್ಪಡಿಸಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications