ರಾಜ್ಯ ರೈತ ಸಂಘ ಮುಖಂಡ ಕೋಡಿ ಹಳ್ಳಿ ಚಂದ್ರಶೇಖರ್ ಬಂಧನ
ಬೆಂಗಳೂರು : ರಾಜ್ಯ ರೈತ ಸಂಘಟನೆಯ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ದಕ್ಷಿಣ ಕರ್ನಾಟಕದಲ್ಲಿ ನುಸಿ ಪೀಡೆಯಿಂದ ನಷ್ಟ ಅನುಭವಿಸುತ್ತಿದ್ದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಆರಂಭಿಸಿರುವ ನೀರಾ ಚಳುವಳಿಯನ್ನು ಕೋಡಿ ಹಳ್ಳಿ ಚಂದ್ರಶೇಖರ್ ಅವರು ಪ್ರೋತ್ಸಾಹಿಸಿದ್ದರು. ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಸಂದರ್ಭದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಹಿಂದಿರುವ ಕಾರಣಗಳನ್ನು ತಿಳಿಸಲು ಪೊಲೀಸರು ನಿರಾಕರಿಸಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ನೀರಾ ವಿರುದ್ಧ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ರೈತರ ನಡುವೆ ನಡೆದ ಘರ್ಷಣೆ ನಡೆದಿತ್ತು. ನೀರಾ ಪರವಾಗಿ ಹೋರಾಡುತ್ತಿದ್ದ ರೈತರ ಗುಂಪಿನಲ್ಲಿ ಸಕ್ರಿಯರಾಗಿದ್ದ ಕೋಡಿ ಹಳ್ಳಿ ಚಂದ್ರಶೇಖರ್ ಅವರನ್ನು ನೀರಾ ಚಳುವಳಿಯ ಹಿನ್ನೆಲೆಯಲ್ಲಿಯೇ ಬಂಧಿಸಿರಬಹುದು ಎಂದು ಶಂಕಿಸಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications