ಶಾಂತಿನಾಥ ಟ್ರಸ್ಟ್ನ ಜಿತೇಂದ್ರರಿಗೆ ರತ್ನಾಕರವರ್ಣಿ ಪುರಸ್ಕಾರ
ಮಂಗಳೂರು : ಮಹಾಕವಿ ರತ್ನಾಕರವರ್ಣಿ ಪ್ರತಿಷ್ಠಾನ ಸಮಿತಿಯು ಈ ಸಾಲಿನ ರತ್ನಾಕರವರ್ಣಿ ಪ್ರಶಸ್ತಿಯನ್ನು ಎ. ಶಾಂತಿರಾಜ ಶಾಸ್ತ್ರಿ ಟ್ರಸ್ಟ್ನ ಧರ್ಮದರ್ಶಿ ಎಸ್. ಜಿತೇಂದ್ರ ಕುಮಾರ್ ಅವರಿಗೆ ನೀಡಲು ನಿರ್ಧರಿಸಿದೆ.
ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ಸಹಕಾರದಲ್ಲಿ ನೀಡಲಾಗುತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏಪ್ರಿಲ್ 13ರಂದು ಬಸವನಗುಡಿಯ ಧರ್ಮ ಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಸಲಾಗುವುದು.
ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಪಂಡಿತಾಚಾರ್ಯವರ್ಮಾ ಸ್ವಾಮೀಜಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications