ಹಿರಿಯ ವಕೀಲ ಶಂಕರನಾರಾಯಣ್ರಿಗೆ ಗೊರೂರು ಪ್ರಶಸ್ತಿ
ಬೆಂಗಳೂರು : ಹಿರಿಯ ವಕೀಲ ಹಾಗೂ ಸಾಹಿತಿ ಎಚ್.ಆರ್. ಶಂಕರನಾರಾಯಣ್ ಅವರಿಗೆ ಈ ಸಾಲಿನ ಗೊರೂರು ಸಾಹಿತ್ಯ ಪ್ರಶಸ್ತಿ ಲಭಿಸಿದೆ. ವೃತ್ತಿಯಲ್ಲಿ ವಕೀಲರಾದರೂ, ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಹಾ.ರಾ. ಶಂಕರನಾರಾಯಣ್ ಅವರ ಇತ್ತೀಚಿನ ‘ವಕೀಲಿ ದಿನಗಳು’ ಎಂಬ ಕೃತಿ ಈ ಪ್ರಶಸ್ತಿಗೆ ಪಾತ್ರವಾಗಿದೆ.
ತಮ್ಮ ವಕೀಲ ವೃತ್ತಿಯ ಅನುಭವಗಳು ಹಾಗೂ ನಡೆದ ಘಟನಾವಳಿಗಳನ್ನು ಒಳಗೊಂಡ ‘ವಕೀಲಿ ದಿನಗಳು’ ಕೃತಿ ವಿನೋದ ಸಾಹಿತ್ಯ ಪ್ರಕಾರದಲ್ಲಿ ಪ್ರಶಸ್ತಿ ಪಡೆದಿದೆ. ಏಪ್ರಿಲ್ 15ರ ಭಾನುವಾರ ಬಸವನಗುಡಿ ನ್ಯಾಷನಲ್ ಕಾಲೇಜಿನ ಎಚ್.ಎನ್. ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಈ ವಿಷಯವನ್ನು ಪ್ರತಿಷ್ಠಾನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications