ಮೈಸೂರು : ಏ.13 ರಿಂದ ಮೂರು ದಿನಗಳ ಸಾಹಿತ್ಯ ಸಮ್ಮೇಳನ
ಮೈಸೂರು : ಎಂಟನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏಪ್ರಿಲ್ 13 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು , ಸಮ್ಮೇಳನದ ದಿನ ಹತ್ತಿರವಾಗುತ್ತಿದ್ದಂತೆ, ಅಂತಿಮ ಹಂತದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ಸಮ್ಮೇಳನದಲ್ಲಿ ಸುಮಾರು 3000 ಆಹ್ವಾನಿತರು ಭಾಗವಹಿಸುವ ನಿರೀಕ್ಷೆಯಿದೆ. ಕವಿ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಏರ್ಪಾಟಾಗಿವೆ ಎಂದು ಸಮ್ಮೇಳನದ ಬಗೆಗಿನ ವಿವರಗಳನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀ.ಗಿರೀಗೌಡ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಹಾಗೂ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಸಮ್ಮೇಳನವನ್ನು ಉದ್ಘಾಟಿಸುವರು ಎಂದು ಗಿರೀಗೌಡ ಹೇಳಿದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications