ಪತ್ತೆಯಾದ ನಕಲಿ ಸಿ.ಇ.ಟಿ. ಅರ್ಜಿ : ಪೊಲೀಸರಿಗೆ ದೂರು
ಬೆಂಗಳೂರು : ಮೇ 16 ಮತ್ತು 17ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳಲ್ಲಿ ನಕಲಿ ಅರ್ಜಿಯಾಂದು ಪತ್ತೆಯಾಗಿದೆ. ಒಂದೇ ನಂಬರಿನ ಎರಡು ಅರ್ಜಿಗಳು ದೊರೆತಿದ್ದು, ಅದರಲ್ಲಿ ಒಂದು ನಕಲಿ ಅರ್ಜಿ ಎಂಬುದು ಬಯಲಿಗೆ ಬಂದಿದೆ.
ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಅಹಮದಾಬಾದಿನ ಕಿಕನಿ ರುಚಿತ್ ಕುಮಾರ್ ಸಲ್ಲಿಸಿರುವ 4534 ಸಂಖ್ಯೆಯನ್ನುಳ್ಳ ಅರ್ಜಿ ನಕಲಿ ಎಂಬುದು ದೃಢಪಟ್ಟಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಸಿಇಟಿ ಘಟಕದ ವಿಶೇಷಾಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ರಾಜ್ಯದ ಕಾಲೇಜುಗಳಲ್ಲಿ ವೈದ್ಯ, ದಂತವೈದ್ಯ ಹಾಗೂ ಎಂಜನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಬಯಸಿ 1,27,332 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿಗಳ ಪಟ್ಟಿಯನ್ನು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಕಳುಹಿಸಿಕೊಡಲಾಗಿದೆ. ಅಭ್ಯರ್ಥಿಗಳು ಪ್ರಕಟಿತ ಪಟ್ಟಿಯಲ್ಲಿರುವ ಮಾಹಿತಿಗಳನ್ನು ಪರಿಶೀಲಿಸಿ ಖಾತ್ರಿ ಮಾಡಿಕೊಳ್ಳುವಂತೆ ಘಟಕ ತಿಳಿಸಿದೆ.
ಯಾವುದೇ ತೊಂದರೆ, ತೊಡಕು ಅಥವಾ ಸಂಶಯಗಳಿದ್ದಲ್ಲಿ ಸಿ.ಇ.ಟಿ. ಘಟಕವನ್ನು ದೂರವಾಣಿ, ಫ್ಯಾಕ್ಸ್ ಮೂಲಕ ಸಂಪರ್ಕಿಸುವಂತೆ ಕೋರಲಾಗಿದೆ. ಹೊರರಾಜ್ಯದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications