ಸಾವಿಗೆ ಸಾವೇ ಶ್ರದ್ಧಾಂಜಲಿ,ಖ್ಯಾತ ವಿಜ್ಞಾನಿ ವಿಶ್ವಾಮಿತ್ರ ನಿಧನ
ಬೆಂಗಳೂರು : ಕಳೆದ ಶನಿವಾರ ಚೆನ್ನೈನಲ್ಲಿ ನಿಧನರಾದ ಹೆಸರಾಂತ ವಿಜ್ಞಾನಿ ಪ್ರೊ. ಜಿ.ಎನ್. ರಾಮಚಂದ್ರನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಸ್ನೇಹಿತನ ಸಾಧನೆಯನ್ನು ಕೊಂಡಾಡಿದ ಖ್ಯಾತ ವಿಜ್ಞಾನಿ ಪ್ರೊ. ಎಂ.ಎ. ವಿಶ್ವಾಮಿತ್ರ ಮಂಗಳವಾರ ಇಲ್ಲಿ ನಿಧನರಾದರು.
ಮಾಜಿ ರಾಜ್ಯ ಸಭಾ ಸದಸ್ಯ ಸಚ್ಚಿದಾನಂದ ಸ್ವಾಮಿ ಅವರ ಸೋದರರಾದ ವಿಶ್ವಾಮಿತ್ರ ಅವರು, ಅಲ್ಟ್ರಾ ಅತಿ ಉಷ್ಣ (2000 ಡಿಗ್ರಿ ಸೆಲ್ಸಿಯಸ್) ಸಿಂಗಲ್ ಕ್ರಿಸ್ಟಲ್ ಎಕ್ಸ್ರೇ ವಿಸನ್ಬರ್ಗ್ ಕ್ಯಾಮರಾ ಅಭಿವೃದ್ಧಿಪಡಿಸಿದ್ದರು. ಹಲವಾರು ಸಂಶೋಧನೆಗಳನ್ನು ನಡೆಸಿದ್ದರು.
ಭಾರತ ರಾಷ್ಟ್ರೀಯ ವಿಜ್ಞಾನ ಅಕಾಡಮಿಯ ಜೆ.ಸಿ. ಬೋಸ್ ಪದಕ, ಸರ್.ಸಿ.ವಿ. ರಾಮನ್ ಪ್ರಶಸ್ತಿಯೇ ಮೊದಲಾದ ಗೌರವಗಳಿಗೂ ಅವರು ಪಾತ್ರರಾಗಿದ್ದರು. ವಿಶ್ವಮಿತ್ರಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬೆಂಗಳೂರಿನ ಹರಿಶ್ಚಂದ್ರಘಾಟ್ನಲ್ಲಿ ನೆರವೇರಿತು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications