ರೋ-ಮಾಂ-ಚ-ನ-ದ ಹಿಂದಿ-ನ ನೋವ ಸೆಳ-ಕು-ಗ-ಳು
ಮೊದಲ ಮಳೆಯ ರೋಮಾಂಚನದ ಸುದ್ದಿಗಳನ್ನು ಖುಷಿಯಿಂದ ಹೇಳುತ್ತಿದ್ದ ನಾವು ಮೊದಲ ಮಳೆಯ ಅವಾಂತರಗಳನ್ನೂ ಹೇಳಲೇಬೇಕಿದೆ. ಉಡುಪಿಯಲ್ಲಿ ಸುರಿದ ಮಳೆ ಜನರಿಗೆ ಸಂತೋಷ ತಂದಿದೆ. ಇತ್ತೀಚೆಗೆ ಉಡುಪಿಯಲ್ಲಿ ತಾಪಮಾನ ಯದ್ವಾತದ್ವಾ ಏರಿತ್ತು . ಆ ಕಾರಣದಿಂದಾಗಿ, ಸುರಿದ ಮಳೆ ಸಂತೋಷ ತಂದರೂ ಅದೇ ಮಳೆಯಿಂದಾಗಿ ನೊಂದವರೂ ಇದ್ದಾರೆ. ಸಿಡಿಲ ಹೊಡೆತಕ್ಕೆ ಮಂಗಳವಾರ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಮಳೆ ಹೊಡೆತದಿಂದ ಕುಸಿದ ಮನೆಯಿಂದಾಗಿ ಇಬ್ಬರು ಗಾಯಗೊಂಡಿದ್ದಾರೆ.
ಉಳಿದಂತೆ, ರಾಜ್ಯದ ಕೆಲವು ಪ್ರದೇಶಗಳಲ್ಲಿ ವಿರಳವಾಗಿ ಮಳೆಯಾದದ್ದು ಹೊರತುಪಡಿಸಿದರೆ ಒಣಹವೆ ಮುಂದುವರಿದಿದೆ. ಬೆಂಗಳೂರಿನಲ್ಲಿ ನೆಲಮಟ್ಟದ ತಂಪುಗಾಳಿ. ಮಧ್ಯಾಹ್ನ ಇನ್ನೇನು ಮಳೆ ಸುರಿದೇ ಬಿಟ್ಟಿತು ಎನ್ನುವ ವಾತಾವರಣ ಕಾಣಿಸಿಕೊಂಡರೂ, ಕಾಣಿಸಿಕೊಂಡದ್ದು ಒಂದೆರಡು ಹನಿ ಮಾತ್ರ.
ಗುರುವಾರ, ರಾಜ್ಯದ ಆಕಾಶದಲ್ಲಿ ಗಮನಾರ್ಹ ಬದಲಾವಣೆಗಳೇನೂ ಇರುವುದಿಲ್ಲ ಎಂದಿದೆ ಹವಾಮಾನ ಇಲಾಖೆಯ ವರದಿ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ. ಸಂಜೆ ಅಥವಾ ರಾತ್ರಿ ವೇಳೆ ತುಂತುರಿನ ನಿರೀಕ್ಷೆ .
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications