ಜಯಲಲಿತಾ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ - ಹೈಕೋರ್ಟ್
ಚೆನ್ನೈ : ಎಐಎಡಿಎಂಕೆ ನಾಯಕಿ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಕರುಣಾನಿಧಿಯವರ ಪ್ರಬಲ ಎದುರಾಳಿ ಜೆ. ಜಯಲಲಿತಾ ಅವರಿಗೆ ಮೇ. 10 ರಂದು ನಡೆಯುವ ತಮಿಳುನಾಡು ವಿಧಾನಸಭೆಯ ಚುನಾವಣೆಗಳಲ್ಲಿ ಸ್ಪರ್ಧಿಸುವ ಅವಕಾಶವನ್ನು ರಾಜ್ಯ ಹೈಕೋರ್ಟ್ ನಿರಾಕರಿಸಿದೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಬುಧವಾರ ಹೈಕೋರ್ಟ್ ನೀಡಿದ್ದ ತೀರ್ಮಾನ ಕಾನೂನು ಪರಿಣತರಲ್ಲಿ ಗೊಂದಲ ಮೂಡಿಸಿತ್ತು . ತಾನ್ಸಿ ಭೂಹಗರಣ ಸಂಬಂಧ ಚುನಾವಣೆಯಲ್ಲಿ ಸ್ಪರ್ಧಿಸಲು ತೊಡಕು ಉಂಟಾಗಿರುವುದರಿಂದ, ನ್ಯಾಯಾಲಯ ಚುನಾವಣೆಯಲ್ಲಿ ಸ್ಪರ್ಧಿಸಲು ಅನುವು ಮಾಡಿಕೊಬೇಕು ಎಂದು ಜಯಲಲಿತಾ ನ್ಯಾಯಾಲಯದ ಕಟ್ಟೆ ಹತ್ತಿದ್ದರು.
ಬುಧವಾರ, ಜಯಲಲಿತಾ ಅವರ ಅರ್ಜಿಯನ್ನು ಹೈಕೋರ್ಟ್ ರದ್ದು ಮಾಡಿ, ಚುನಾವಣೆಯಲ್ಲಿ ಸ್ಪರ್ಧಿಸುವ ಬಗೆಗೆ ಚುನಾವಣಾ ಆಯೋಗ ನಿರ್ಣಯ ಕೈಗೊಳ್ಳಬೇಕೆಂದು ಸೂಚಿಸಿತ್ತು . ಆದರೆ, ನ್ಯಾಯಾಲಯದ ಈ ನಿರ್ಣಯ ಕಾನೂನು ಪರಿಣತಿರಲ್ಲಿ ಗೊಂದಲ ಉಂಟುಮಾಡಿತ್ತು . ಗುರುವಾರ ಬೆಳಿಗ್ಗೆ ತನ್ನ ಆದೇಶವನ್ನು ಸ್ಪಷ್ಟಪಡಿಸಿದ ನ್ಯಾಯಾಲಯ, ಜಯ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ನಿರಾಕರಿಸಿತು. ಇದರಿಂದಾಗಿ, ಜಯಲಲಿತಾ ಸುಪ್ರಿಂಕೋರ್ಟ್ ಮೆಟ್ಟಿಲನ್ನು ಹತ್ತುವ ಸಾಧ್ಯತೆಗಳಿವೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications