ಉಡುಪಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಲಾಠಿಚಾರ್ಜ್
ಉಡುಪಿ : ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುತ್ತಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ಸದಸ್ಯರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ, ಪೊಲೀಸರು ಲಾಠಿಚಾರ್ಜ್ ನಡೆಸಿ ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ.
ಬಿಜೆಪಿ ಉಪಾಧ್ಯಕ್ಷ ಡಾ. ವಿ.ಎಸ್. ಆಚಾರ್ಯ ಅವರ ನೇತೃತ್ವದಲ್ಲಿ ಸಂಘಟಿತರಾದ ಯುವಮೋರ್ಚಾದ ಕಾರ್ಯಕರ್ತರು ಮೆರವಣಿಗೆ ನಡೆಸಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಎದುರು ಪ್ರತಿಭಟನೆ ನಡೆಸಿದರು. ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರು ಪ್ರತಿಭಟನೆಕಾರರ ಮಾತಿಗೆ ಓಗೊಟ್ಟರೂ, ಉದ್ರಿಕ್ತರಾದ ಕೆಲವು ಮಂದಿ ಹಿಂಸಾಚಾರಕ್ಕೆ ಮುಂದಾದಾಗ ಬೆತ್ತ ಪ್ರಹಾರ ಅನಿವಾರ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಹೂವಿನ ಕುಂಡಗಳನ್ನು ಒಡೆದು ಹಾಕಿರುವ ಉದ್ರಿಕ್ತರು, ಕೆಪಿಟಿಸಿಎಲ್ ಕಚೇರಿಗೆ ಬೀಗ ಜಡಿಯಲು ಪ್ರಯತ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ ಆಚಾರ್ಯ ಅವರ ನಿಯಂತ್ರಣದಿಂದ ದೂರಾದ ಪ್ರತಿಭಟನಕಾರರು ರಸ್ತೆ ತಡೆಯನ್ನೂ ನಡೆಸಿದ್ದಾರೆ. ಪ್ರತಿಭಟನಾಕಾರರ ಒತ್ತಾಯದ ಮೇರೆಗೆ, ಲೋಡ್ಷೆಡ್ಡಿಂಗ್ ಮಾಡುವ ಮುನ್ನ ಜನರ ಗಮನಕ್ಕೆ ತರುವುದಾಗಿ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications