ರೋಟರಿಯಿಂದ ಗ್ರಾಮೀಣರಿಗೆ ಕಂಪ್ಯೂಟರ್ ಶಿಕ್ಷಣ ಯೋಜನೆ
ಬೆಂಗಳೂರು : ಕಂಪ್ಯೂಟರ್ ಕಲಿಯುವ ಆಸಕ್ತಿ ಇದ್ದೂ ಕಂಪ್ಯೂಟರ್ ಶಿಕ್ಷಣ ವಂಚಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೊಸ ಯೋಜನೆಯಾಂದನ್ನು ರೋಟರಿ ಪಶ್ಚಿಮ ಹಾಗೂ ಐಟೀಂ ಟೆಕ್ನಾಲಜೀಸ್ ಆರಂಭಿಸಿದೆ. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಕಂಪ್ಯೂಟರ್ ಶಿಕ್ಷಣದ ಕೊರತೆಯನ್ನು ನೀಗಲು ಈ ಯೋಜನೆ ರೂಪಿಸಲಾಗಿದೆ.
2001ನೇ ಸಾಲಿನಲ್ಲೇ 40 ಸಾವಿರ ಮಂದಿಗೆ ಕಂಪ್ಯೂಟರ್ ಕಲಿಸುವ ಗುರಿ ಹೊಂದಲಾಗಿದೆ. ರಾಜ್ಯಾದ್ಯಂತ ಇರುವ ರೋಟರಿ ಕ್ಲಬ್ ಶಾಖೆಗಳಲ್ಲಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಸ್ಥಳ ಒದಗಿಸಲಾಗುವುದು ಎಂದು ಯೋಜನೆಯ ಸಂಚಾಲಕ ಸನತ್ಕುಮಾರ್ ತಿಳಿಸಿದ್ದಾರೆ.
ಈ ತರಬೇತಿಗೆ ಐಟೀಂ ಟೆಕ್ನಾಲಜೀಸ್ ನುರಿತ ಶಿಕ್ಷಕರು, ಸಾಫ್ಟ್ವೇರ್ ಪೂರೈಸಲಿದೆ. ಗ್ರಾಮೀಣ ವಿದ್ಯಾರ್ಥಿಗಳಿಗಾಗಿಯೇ ಮೀಸಲಾದ ಈ ಯೋಜನೆಯಲ್ಲಿ ಕಂಪ್ಯೂಟರ್ನ ಮೂಲಭೂತ ವಿಷಯಗಳು, ಎಂ.ಎಸ್. ಡಾಸ್, ವಿಂಡೋಸ್, ಪವರ್ ಪಾಯಿಂಟ್ ಹಾಗೂ ಇಂಟರ್ನೆಟ್ ಬಗ್ಗೆ ಶಿಕ್ಷಣ ನೀಡಲಾಗುವುದು ಎಂದೂ ಅವರು ಹೇಳಿದರು.
ಶನಿವಾರ ಸಂಜೆ 6 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಈ ಯೋಜನೆಯನ್ನು ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಉದ್ಘಾಟಿಸುವರು. ಬರಗೂರು ರಾಮಚಂದ್ರಪ್ಪ, ಸಚಿವ ಡಾ. ಜಿ. ಪರಮೇಶ್ವರ್ ಸಮಾರಂಭದಲ್ಲಿ ಭಾಗವಹಿಸುವರು ಎಂದೂ ಅವರು ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications