ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದಿಂದ ಜಯಾ ಸ್ಪರ್ಧೆ: ನಾಮಪತ್ರ ಸಲ್ಲಿಕೆ
ಚೆನ್ನೈ : ತಮಿಳುನಾಡು ವಿಧಾನಸಭೆಗೆ ಮೇ 10ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ಗಡಿಯ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಜಯಲಲಿತಾ ಅವರು ಕೃಷ್ಣಗಿರಿಯ ವಿಭಾಗೀಯ ಕಂದಾಯ ಅಧಿಕಾರಿಗಳೆದುರು ತಮ್ಮ ನಾಮಪತ್ರ ಸಲ್ಲಿಸಿದರು ಎಂದು ಧರ್ಮಪುರಿ ಜಿಲ್ಲೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಜಯಲಲಿತಾ ಅವರು ಮಂಗಳವಾರ ಆಂಡಿಪಟ್ಟಿ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications