ಜಾನಪದ ಲೋಕದಲ್ಲಿ ಮೂಡಲಪಾಯ ಯಕ್ಷಗಾನ ಕಲಿಕಾ ಶಿಬಿರ
ಬೆಂಗಳೂರು : ಅಪರೂಪವಾಗುತ್ತಿರುವ ಮೂಡಲ ಪಾಯ ಯಕ್ಷಗಾನವನ್ನು ಮುಂದಿನ ತಲೆಮಾರಿನವರಿಗೂ ಕಲಿಸಿಕೊಡುವ ನಿಟ್ಟಿನಲ್ಲಿ , ಒಂದುವರೆ ತಿಂಗಳ ಅವಧಿಯ ತರಬೇತಿ ಶಿಬಿರವನ್ನು ಚೆನ್ನಪಟ್ಟಣದ ರಾಮನಗರದಲ್ಲಿರುವ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಹಮ್ಮಿಕೊಂಡಿದೆ.
ಮೂಡಲಪಾಯ ಯಕ್ಷಗಾನ ಭಾಗವತಿಕೆ ಮಾಡುವವರು ರಾಜ್ಯದಲ್ಲಿ ಬೆರೆಳೆಣಿಕೆಯಷ್ಟು ಮಂದಿ ಮಾತ್ರ ಇದ್ದಾರೆ. ಅರಳಗುಪ್ಪೆಯ ಎನ್. ಚೆನ್ನ ಬಸವಯ್ಯ ಅವರು ಶಿಬಿರದಲ್ಲಿ ಯಕ್ಷಗಾನದ ಎಲ್ಲ ಮಜಲುಗಳನ್ನೂ ಕಲಿಸಲಿದ್ದಾರೆ. ಮೂಡಲ ಪಾಯ ಯಕ್ಷಗಾನ ಪ್ರಕಾರದ ವೇಷಭೂಷಣಗಳನ್ನು ಸಿದ್ಧ ಪಡಿಸುವ ಬಗ್ಗೆಯೂ ಶಿಬಿರಾರ್ಥಿಗಳಿಗೆ ತಿಳಿಸಿಕೊಡಲಾಗುವುದು.
ಯಕ್ಷಗಾನ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಸಂಪರ್ಕಿಸಬೇಕಾದ ವಿಳಾಸ- ನಂ. 7, 5ನೇ ಕ್ರಾಸ್, 4ನೇ ಬ್ಲಾಕ್, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು - 20, ಫೋನ್ : 080- 3314353, 3314645
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications