ಮಾದಾಪುರ : ಮದುವೆ ದಿಬ್ಬಣದಲಾರಿ ಮಗುಚಿ 6 ಸಾವು
ಮಂಡ್ಯ : ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಲಾರಿ ಕೆ.ಆರ್. ಪೇಟೆಯ ಮಾದಾಪುರ ಗೇಟ್ ಬಳಿ ಮಗುಚಿ ಬಿದ್ದು ಆರು ಜನರು ಸಾವಿಗೀಡಾಗಿದ್ದರೆ, ಮದುಮಗ ಮತ್ತು ಮದುಮಗಳು ಸೇರಿದಂತೆ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ಸಂಭವಿಸಿದ ಈ ಅಪಘಾತದಲ್ಲಿ ಸ್ವಾಮಿ ಎಂಬ 12 ವರ್ಷದ ಬಾಲಕ ಮತ್ತು ನಂಜು(25), ದೇವರಾಜು (35), ರವಿ (33) , ಚಂದ್ರೇಗೌಡ(25) ಹಾಗೂ ರಾಜೇಗೌಡ ಎಂಬುವರು ಮೃತರಾಗಿದ್ದಾರೆ. ಇನ್ನೊಬ್ಬ ಮೃತ ವ್ಯಕ್ತಿಯ ಗುರುತು ಸಿಕ್ಕಿಲ್ಲ . ಆತ ಲಾರಿಯ ಕ್ಲೀನರ್ ಆಗಿರಬಹುದು ಎಂದು ಶಂಕಿಸಲಾಗಿದೆ.
ಮೈಸೂರಿನ ನಂಜೇಗೌಡರ ಮಗ ಕಾಳೇಗೌಡರ ವಿವಾಹ ಹೊಳೆನರಸೀಪುರದ ಮೆಣಸಿನಕೊಪ್ಪಲು ಗ್ರಾಮದಲ್ಲಿ ನಡೆದಿತ್ತು . ಮದುವೆ ಮುಗಿಸಿ ಸಂಜೆ ಲಾರಿಯಲ್ಲಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications