ಬಾದಾಮಿ ಪ್ರವಾಸ ಏ.18ರ ಆಸು ಪಾಸಿಗೆ ಅರೇಂಜ್ ಮಾಡಿ
ಬಾದಾಮಿ : ನೀವು ಬಾದಾಮಿಗೆ ಟೂರ್ ಹಾಕಿಕೊಂಡಿದ್ದೀರಾ ? ಅಲ್ಲಿ ಏಪ್ರಿಲ್ 18ರಂದು ಕಾರ್ಯಕ್ರಮವೊಂದಿದೆ. ಬಾದಾಮಿಯಲ್ಲಿ ಶಿಲ್ಪ ಕಲೆ ಕಲಿಯುತ್ತಿರುವ ವಿದ್ಯಾರ್ಥಿಗಳು ಕೆತ್ತಿರುವ ಶಿಲ್ಪಗಳ ಸಾಲುಗಳನ್ನೆಲ್ಲಾ ಅಂದು ನೀವು ನೋಡಬಹುದು.
ಆರ್ಕಿಯೋಲಜಿಕಲ್ ಸರ್ವೆ ಆಫ್ ಇಂಡಿಯಾದವರು ಅಂದು ಬಾದಾಮಿಯಲ್ಲಿ ವಿಶ್ವ ಪರಂಪರಾ ದಿನವನ್ನು ಆಚರಿಸಲಿದ್ದಾರೆ. ಈ ವಿಷಯವನ್ನು ಅಲ್ಲಿನ ಅಧೀಕ್ಷಕ ಕೆ. ವೀರಭಧ್ರ ರಾವ್ ಸೋಮವಾರ ತಿಳಿಸಿದ್ದಾರೆ.
ಬನಶಂಕರಿಯ ಶಿಲ್ಪಕಲೆಯಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳು ರಚಿಸಿರುವ ಶಿಲ್ಪ ಕಲೆಗಳ ಪ್ರದರ್ಶನದ ಜೊತೆಗೆ ಸಮಾರಂಭದಲ್ಲಿ ವಿಶೇಷ ಫೋಟೋ ಪ್ರದರ್ಶನ ಇರುತ್ತದೆ.
ಕಾರ್ಯಕ್ರಮವನ್ನು ವಿಧಾನ ಸಭಾ ಸದಸ್ಯ ಎಸ್. ಜಿ. ನಂಜಯ್ಯನಮಠ್ ಉದ್ಘಾಟಿಸುತ್ತಾರೆ. ಡಾ. ಕೆ.ಎಂ. ಸುರೇಶ್ ಮತ್ತು ಡಾ. ಎಸ್. ಐ ಪಟ್ಟಾರ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications