ಆರೋಗ್ಯ ಅರಿವು ಆಂದೋಲನ, ಲೈಂಗಿಕಆರೋಗ್ಯಕ್ಕೆ ಒತ್ತು
ಬೆಂಗಳೂರು : ಲೈಂಗಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕುಟುಂಬ ಆರೋಗ್ಯ ಅರಿವು ಆಂದೋಲನವನ್ನು ಏಪ್ರಿಲ್ 16 ರಿಂದ ಏಪ್ರಿಲ್ 30 ರವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದೆ.
ರಾಜ್ಯದ ಎಲ್ಲ 27 ಜಿಲ್ಲೆಗಳಲ್ಲಿ ನಡೆಯುವ ಈ ಆಂದೋಲನದ ಮೂಲ ಉದ್ದೇಶ, ಜನರಲ್ಲಿ ಲೈಂಗಿಕ ರೋಗ ನಿಯಂತ್ರಣ, ಪ್ರಜಾನಾಂಗ ಮಾರ್ಗಸೋಂಕು, ಹಾಗೂ ಏಡ್ಸ್ ಬಗೆಗೆ ತಿಳಿವಳಿಕೆ, ಸೂಕ್ತ ಚಿಕಿತ್ಸೆ ನೀಡಿ ಕುಟುಂಬದ ಆರೋಗ್ಯವನ್ನು ಕಾಪಾಡುವುದಾಗಿದೆ.
ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗಿದ್ದು , ಸಾರ್ವಜನಿಕರು ಆಂದೋಲನದ ಸದುಪಯೋಗವನ್ನು ಪಡೆಯುವಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಆರೋಗ್ಯ ಸಚಿವ ಎ.ಬಿ. ಮಲಕರೆಡ್ಡಿ ಸಾರ್ವಜನಿಕರನ್ನು ಕೋರಿದ್ದಾರೆ.
(ಇನ್ಫೋ ವಾರ್ತೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications