ಪ್ರವಾಸಿಗರಿಗೆ ಮುಕ್ತವಾದ ನಾಗರಹೊಳೆ ಉದ್ಯಾನವನ
ಮೈಸೂರು : ಮೈಸೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನದಿಂದ ಸಾಕಷ್ಟು ಮಳೆ ಆಗಿದೆ. ಈಗಲೂ ಹಗುರ ಮಳೆ ಬೀಳುತ್ತಿದೆ. ಬೇಸಿಗೆಯ ಬಿಸಿಲ ತಾಪವೂ ಕಡಿಮೆ ಆಗಿದೆ. ನಾಗರಹೊಳೆ ಅಭಯಾರಣ್ಯದಲ್ಲಿ ಕಾಡ್ಗಿಚ್ಚು, ಬೆಂಕಿ ಆಕಸ್ಮಿಕಗಳ ಸಾಧ್ಯತೆಯೂ ಕಡಿಮೆ ಆಗಿದೆ.
ಈ ಹಿನ್ನೆಲೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಪ್ರವಾಸಿಗರಿಗೆ ಏಪ್ರಿಲ್ 18ರಿಂದ ಮುಕ್ತವಾಗಿದೆ. ಈ ವಿಷಯವನ್ನು ಹುಣಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ಅಣ್ಣಯ್ಯ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಉದ್ಯಾನದಲ್ಲಿ ಈಗ ಹವಾಮಾನ ಅನುಕೂಲಕರವಾಗಿದ್ದು, ಉದ್ಯಾನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಇಲ್ಲಿ ತಂಗಲೂ ವ್ಯವಸ್ಥೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹೇಗೂ ಮಕ್ಕಳಿಗೆ ಬೇಸಿಗೆ ರಜೆ ಇದೆ. ಹವಾಮಾನವೂ ಆಹ್ಲಾದಕರವಾಗಿದೆ. ತಡವೇಕೆ ನಾಗರಹೊಳೆ ಉದ್ಯಾನ ಕೈಬೀಸಿ ಕರೆಯುತ್ತಿದೆ. ನಡೆಯಿರಿ ಹೋಗೋಣ.
(ಮೈಸೂರು ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications