15 ವರ್ಷಗಳಿಗೂ ಹಳೆಯ ವಾಹನಗಳ ಸಂಚಾರಕೂಡದು- ಹೈಕೋರ್ಟ್
ಬೆಂಗಳೂರು : ಇನ್ನು ಮುಂದೆ 15 ವರ್ಷಕ್ಕೂ ಹಳೆಯದಾದ ವಾಹನಗಳು ರಸ್ತೆ ಮೇಲೆ ಓಡಾಡುವಂತಿಲ್ಲ. ಈ ಕುರಿತಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಮಂಗಳವಾರ ನಿರ್ಧರಿಸಿದೆ.
ಓಬಿರಾಯನ ಕಾಲದ ಮೋಟಾರು ಗಾಡಿಗಳು ರಸ್ತೆಯ ಮೇಲೆ ಸಂಚರಿಸುತ್ತಾ ಕಂಡಾಪಟ್ಟೆ ಹೊಗೆಯುಗುಳುತ್ತಿವೆ. ಇದರಿಂದ ಪರಿಸರ ಅಧ್ವಾನವಾಗುತ್ತಿದೆ. ಈ ಕಾರಣ 15 ವರ್ಷಗಳಿಗೂ ಹಳೆಯದಾಗಿರುವ ವಾಹನಗಳ ಸಂಚಾರ ನಿಷೇಧಿಸುವಂತೆ ಸರ್ಕಾರಕ್ಕೆ ಆದೇಶ ಜಾರಿಗೊಳಿಸಬೇಕು ಎಂದು ವಕೀಲ ಎಂ.ಜಿ. ಕುಮಾರ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಪಿ.ವಿ.ರೆಡ್ಡಿ ಹಾಗೂ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸರ್ಕಾರ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಮುಂದೂಡಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications