2000-01ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಆಯ್ಕೆಗೆ ಸಮಿತಿ ರಚನೆ
ಬೆಂಗಳೂರು : 2000-2001ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳ ಆಯ್ಕೆಗೆ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಎಂ.ಎಸ್. ಸತ್ಯು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ವಿಷಯವನ್ನು ರಾಜ್ಯದ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚಿತ್ರನಟಿ ಉಮಾಶ್ರೀ, ಸಂಗೀತ ನಿರ್ದೇಶಕ ವಿಜಯಭಾಸ್ಕರ್, ಮಾಪಾಕ್ಷಿ ಕೆ. ರಾಮಯ್ಯ, ಆರ್. ನಾಗರಾಜ್, ಗೀತಾ ನಾಗಭೂಷಣ್, ಪತ್ರಕರ್ತ ಅಬ್ಬೂ ರಾಜಶೇಖರ್ ಸಮಿತಿಯ ಇತರ ಸದಸ್ಯರಾಗಿರುತ್ತಾರೆ ಎಂದೂ ಚಂದ್ರಶೇಖರ್ ವಿವರಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications