ಮಂಗಳೂರು : ಏ. 21 ರಂದು ಕೆ.ಕೆ. ಶೆಟ್ಟಿ ಜನ್ಮ ಶತಾಬ್ಧಿ ಕಾರ್ಯಕ್ರಮ
ಮಂಗಳೂರು : ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ , ದೇಶಭಕ್ತಿ ಕಾರ್ನಾಡ್ ಸದಾಶಿವರಾವ್ ಸ್ಮಾರಕ ಟ್ರಸ್ಟ್ ಸೇರಿದಂತೆ ಹಲವು ಸಂಘ ಸಂಸ್ಥೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟಿ ಬೆಳೆಸಿದ ಖ್ಯಾತಿಯ ದಿವಂಗತ ಕೆ.ಕೆ. ಶೆಟ್ಟಿ ಅವರ ಜನ್ಮ ಶತಾಬ್ಧಿ ವರ್ಷ ಆಚರಣೆಗೆ ಸಿದ್ಧತೆಗಳು ಭರದಿಂದ ನಡೆದಿವೆ.
ಕಾರ್ನಾಡ್ ಸದಾಶಿವರಾವ್ ಸ್ಮಾರಕ ಟ್ರಸ್ಟ್ನ ಆಡಳಿತ ಮಂಡಳಿ ಜನ್ಮ ಶತಾಬ್ಧಿ ಆಚರಣೆಗೆ ಯೋಜನೆಯನ್ನು ರೂಪಿಸಿದ್ದು , ಇದಕ್ಕಾಗಿ ಕೆ.ಕೆ. ಶೆಟ್ಟಿ ಜನ್ಮ ಶತಾಬ್ಧಿ ಆಚರಣಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೆ.ಕೆ. ಶೆಟ್ಟಿ ಜನ್ಮ ಶತಾಬ್ಧಿ ಕಾರ್ಯಕ್ರಮದಲ್ಲಿ ಶೆಟ್ಟಿಯವರ ಕುಟುಂಬದ ಸದಸ್ಯರನ್ನು ಗೌರವಿಸಲು ತೀರ್ಮಾನಿಸಲಾಗಿದೆ. ಜನ್ಮ ಶತಾಬ್ಧಿ ಪ್ರಯುಕ್ತ ಸ್ಮಾರಕಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು , ಈಗಾಗಲೇ ಕೆ.ಕೆ.ಶೆಟ್ಟಿ ಸ್ಮಾರಕ ಭವನಕ್ಕೆ ಶಿಲಾನ್ಯಾಸ ಜರುಗಿದೆ.
ವಿಚಾರಗೋಷ್ಠಿ : ಇಂದಿನ ರಾಜಕಾರಣಿಗಳಿಗೆ ಹಿಂದಿನ ರಾಜಕಾರಣಿಗಳ ಸಂದೇಶ ಎಂಬ ವಿಷಯದ ಬಗ್ಗೆ ಜಿಲ್ಲೆಯಾದ್ಯಂತ ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜನ್ಮ ಶತಾಬ್ಧಿ ಆಚರಣಾ ಸಮಿತಿ ಗೌರವಾಧ್ಯಕ್ಷ ಕೆ.ಕೆ. ಪೈ ತಿಳಿಸಿದ್ದಾರೆ.
(ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications