ಬೆಂಗಳೂರಲ್ಲಿ ಆಪ್ಟಿಕ್ ಫೈಬರ್ ಇಂಟರ್ನೆಟ್ ಸಂಪರ್ಕ ಯೋಜನೆ ಪ್ರಾರಂಭ
ಬೆಂಗಳೂರು : ನಗರದ ಏಟ್ರಿಯಾ ಕನ್ವರ್ಜೆನ್ಸ್ ಟೆಕ್ನಾಲಜೀಸ್ ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಆಪ್ಟಿಕ್ ಫೈಬರ್ ಇಂಟರ್ನೆಟ್ ಸಂಪರ್ಕ ಯೋಜನೆ ಪ್ರಾರಂಭಿಸಿದೆ.
ಆರ್.ಟಿ.ನಗರದಲ್ಲಿ ಇತ್ತೀಚೆಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಈ ಯೋಜನೆ ಉದ್ಘಾಟಿಸಿದರು. ಏಟ್ರಿಯಾ ಗ್ರೂಪ್ಸ್ನ ಈ ಅಂಗ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಂದರ್ ರಾಜ್, ಬೆಂಗಳೂರು ಮತ್ತಿತರ ನಗರಗಳ ಜನರಿಗೆ ಈ ಸೌಲಭ್ಯ ಒದಗಿಸಲಾಗುವುದು. ಒಂದು ವರ್ಷದ ಅವಧಿಯಲ್ಲಿ ಒಂದೂವರೆ ಲಕ್ಷ ಬ್ರಾಡ್ಬ್ಯಾಂಡ್ ಗ್ರಾಹಕರನ್ನು ಸಂಸ್ಥೆ ತನ್ನ ವ್ಯಾಪ್ತಿಗೆ ತರಲಿದೆ. ವೆಬ್ ಟಿವಿ, ಮೂವ್ ಆನ್ ಡಿಮ್ಯಾಂಡ್, ಗೇಮಿಂಗ್, ಇ- ವಾಣಿಜ್ಯ, ಇ- ಆರೋಗ್ಯ, ಬೇಸಿಕ್ ಟೆಲಿಫೋನಿ ಮೊದಲಾದ ಸೇವೆಗಳನ್ನು ಸಂಸ್ಥೆ ಒದಗಿಸಲಿದೆ ಎಂದರು.
ಪ್ರಸ್ತುತ 860 ಮೆಗಾ ಹರ್ಟ್ಸ್ ಸಾಮರ್ಥ್ಯದ ವಿತರಣಾ ನೆಟ್ವರ್ಕ್ ಹೊಂದಿರುವ ಸಂಸ್ಥೆ 150 ಕೋಟಿ ರುಪಾಯಿ ವೆಚ್ಚ ಮಾಡಿದೆ. ಬೆಂಗಳೂರಿನಿಂದ ಪ್ರಾರಂಭಗೊಳ್ಳುವ ಈ ಯೋಜನೆಯನ್ನು ಹಂತವಾಗಿ ದೇಶದ 11 ಪ್ರಮುಖ ನಗರಗಳಲ್ಲಿ ವಿಸ್ತರಿಸುವುದು ಸಂಸ್ಥೆಯ ಗುರಿ ಎಂದು ಸುಂದರರಾಜ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications