ವಿಪ್ರೋಗೆ 2000- 2001 ರಲ್ಲಿ 667.90 ಕೋಟಿ ರು. ಲಾಭ
ಬೆಂಗಳೂರು : ಸಾಫ್ಟ್ವೇರ್ ದಿಗ್ಗಜ ವಿಪ್ರೋ 2000- 2001ನೇ ವಿತ್ತ ವರ್ಷದಲ್ಲಿ 168.98 ಪ್ರತಿಶತ ಹೆಚ್ಚು ಲಾಭ ಮಾಡಿದ್ದು, ವಾರ್ಷಿಕ ಒಟ್ಟಾದಾಯ 30 ಸಾವಿರದ 922 ದಶಲಕ್ಷ ರುಪಾಯಿ ದಾಖಲಿಸಿದೆ. ಇದರಲ್ಲಿ 6 ಸಾವಿರದ 679 ದಶಲಕ್ಷ ರುಪಾಯಿ ಲಾಭ.
1999- 2000ನೇ ವಿತ್ತ ವರ್ಷದಲ್ಲಿ ಕಂಪನಿ ಮಾಡಿದ್ದ ಲಾಭ ಕೇವಲ 2483 ದಶಲಕ್ಷ ರುಪಾಯಿ. ಆಗಿನ ಒಟ್ಟಾದಾಯ 22 ಸಾವಿರದ 921 ದಶಲಕ್ಷ ರುಪಾಯಿ. ವಿತ್ತ ವರ್ಷದ ನಾಲ್ಕನೇ ಹಾಗೂ ಅಂತಿಮ ತ್ರೆೃ ಮಾಸಿಕದಲ್ಲಿ ಕಂಪನಿ 9 ಸಾವಿರದ 388 ದಶಲಕ್ಷ ರುಪಾಯಿ ಲಾಭ ಗಳಿಸಿರುವುದು ಗಮನಾರ್ಹ ಸಂಗತಿ. ಮಾಹಿತಿ ತಂತ್ರಜ್ಞಾನ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕಂಪನಿಯ ದೊಡ್ಡ ಸಾಧನೆ ಇದು ಅನ್ನಬಹುದು.
(ಎಎಫ್ಪಿ)
ವಾರ್ತಾಸಂಚಯ
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications