ಮೇ.1 : ಬೆಂಗಳೂರಿನಲ್ಲಿ ಲಿಂಗಾಯತವಧೂ ವರರ ಸಮ್ಮೇಳನ
ಬೆಂಗಳೂರು : ಮೇ 1, ಕಾರ್ಮಿಕರ ದಿನದಂದು ಲಿಂಗಾಯಿತ ಧರ್ಮೀಯ ವಧೂ ವರರ ಸಮ್ಮೇಳನ ರಾಜಾಜಿ ನಗರ ಕಾರ್ಡ್ ರಸ್ತೆಯಲ್ಲಿರುವ ಬಸವ ಮಂಟಪದಲ್ಲಿ ನಡೆಯಲಿದೆ.
ಲಿಂಗಾಯಿತ ವಧೂ ವರರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ವಿವಾಹ ಮೇಳದ ಸಂಘಟಕರು ಮನವಿ ಮಾಡಿದ್ದಾರೆ. ಆಸಕ್ತರು, ಬಸವ ಮಂಟಪ, ಕಾರ್ಡ್ ರಸ್ತೆ , ರಾಜಾಜಿ ನಗರ 2 ನೇ ಹಂತ, ಬೆಂಗಳೂರು ಈ ವಿಳಾಸವನ್ನು ಅಥವಾ ದೂರವಾಣಿ ಸಂಖ್ಯೆ 080- 3325335 ಸಂಪರ್ಕಿಸಬಹುದು.
ಕನಕಪುರದಲ್ಲಿ ಸಾಮೂಹಿಕ ವಿವಾಹ
ಸರಳ ವಿವಾಹ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ಗಳು ಏಪ್ರಿಲ್ 29 ರಂದು ಕನಕಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿವೆ. ವಿವಾಹವಾಗುವ ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ವರನಿಗೆ ಅಂಗಿ- ಪಂಚೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಲಯನ್ಸ್ ಸಂಸ್ಥೆಯ ಎಂ. ವೆಂಕಟೇಶ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications