ಗುಜರಾತ್ ಭೂಕಂಪ ಸಂತ್ರಸ್ತ ಮಕ್ಕಳಿಗೆ ಸಂಚಾರಿ ಶಾಲಾ ವ್ಯಾನ್
ನವದೆಹಲಿ : ಜನವರಿ 26 ರಂದು ಸಂಭವಿಸಿದ ಭೀಕರ ಭೂಕಂಪದಲ್ಲಿ ತೀವ್ರ ಹಾನಿಗೊಳಗಾದ ಗುಜರಾತಿನ ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಸಂಚಾರಿ ಶಾಲೆ ವ್ಯಾನೊಂದನ್ನು ಯುಎಸ್ನ ಉಮಾಂಗ್ ಚಾರಿಟಬಲ್ ಟ್ರಸ್ಟ್ ನೀಡಿದೆ.
ಶನಿವಾರ ನಡೆದ ಸಮಾರಂಭದಲ್ಲಿ ಯುಎಸ್ ರಾಯಭಾರಿಗಳ ಪತ್ನಿ ಹಾಗೂ ಟ್ರಸ್ಟ್ನ ಅಧ್ಯಕ್ಷೆ ಜೇಕ್ವಲಿನ್ ಲ್ಯೂಂಡ್ಕ್ವಿಸ್ಟ್ ಅವರು, ಸಂತ್ರಸ್ತ ಪ್ರದೇಶಗಳಲ್ಲಿನ ಮಕ್ಕಳ ಸೇವೆಯಲ್ಲಿ ತೊಡಗಿರುವ ಪರಿಸರ ಅಧ್ಯಯನ ಕೇಂದ್ರಕ್ಕೆ ಸಂಚಾರಿ ಶಾಲೆ ವ್ಯಾನನ್ನು ಹಸ್ತಾಂತರಿಸಿದರು.
ಯುಎಸ್ ರಾಯಭಾರಿ ರಿಚರ್ಡ್ ಎಫ್. ಸೆಲೆಸ್ಟೆ ಹಾಗೂ ಜನಪ್ರಿಯ ಸಿನಿಮಾ ನಟಿ ಶರ್ಮಿಳಾ ಟಾಗೂರ್, ವ್ಯಾನ್ ಹಸ್ತಾಂತರದ ಸಮಾರಂಭದಲ್ಲಿ ಹಾಜರಿದ್ದರು.
(ಯುಎನ್ಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications