ಸ್ಥಳೀಯ ಸಂಸ್ಥೆ ಚುನಾವಣೆ : 13,731 ಅಭ್ಯರ್ಥಿಗಳು ಕಣದಲ್ಲಿ
ಬೆಂಗಳೂರು : ಮೇ 3ರಂದು ರಾಜ್ಯದ 148 ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಕಾವು ರಾಜ್ಯದೆಲ್ಲೆಡೆ ಕಾಣಿಸಿಕೊಳ್ಳುತ್ತಿದೆ. 3,722 ಸ್ಥಾನಗಳಿಗೆ ನಡೆಯುವ ಈ ಚುನಾವಣೆಯ ಕಣದಲ್ಲಿ 13,731 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ನಾಮಪತ್ರ ಹಿಂದಕ್ಕೆ ತೆಗೆದುಕೊಳ್ಳಲು ಕೊನೆಯದಿನವಾಗಿದ್ದ ಶನಿವಾರ ಒಟ್ಟು 5,444 ನಾಮಪತ್ರಗಳನ್ನು ವಾಪಸ್ ಪಡೆಯಲಾಗಿದ್ದು, ಬಹುತೇಕ ಎಲ್ಲೆಡೆ ಕಾಂಗ್ರೆಸ್, ಜನತಾದಳ (ಯು), ಜನತಾದಳ (ಎಸ್), ಬಿ.ಜೆ.ಪಿ ಹಾಗೂ ಪಕ್ಷೇತರರ ನಡುವೆ ಬಹುಕೋಣ ಸ್ಪರ್ಧೆ ಏರ್ಪಟ್ಟಿದೆ.
ಈವರೆಗೆ ಒಟ್ಟು 142 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಮಹಾನಗರ ಪಾಲಿಕೆ, ನಗರಸಭೆ, ಪಂಚಾಯ್ತಿಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಕಾಂಗ್ರೆಸ್ನ 3223, ಸಂಯುಕ್ತ ದಳದ 1474, ಬಿಜೆಪಿಯ 1657, ಜಾತ್ಯತೀತ ದಳದ 1,312, ಬಿಎಸ್ಪಿಯ 182, ಸಿಪಿಎಂನ 27, ಸಿಪಿಐನ 49, ಎನ್ಸಿಪಿಯ 3 ಹಾಗೂ 5803 ಪಕ್ಷೇತರ ಅಭ್ಯರ್ಥಿಗಳು ಗೆಲುವಿಗೆ ಹೋರಾಟ ನಡೆಸಲಿದ್ದಾರೆ.
ಹತ್ತಿರ ಹತ್ತಿರ ಒಂದು ಸಾವಿರ ಕ್ಷೇತ್ರಗಳಲ್ಲಿ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಚುನಾವಣೆ ಕಾವು ಏರುತ್ತಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications