ಮಂಗಳೂರು ರಸಗೊಬ್ಬರ ಕಾರ್ಖಾನೆಗೆ40 ಕೋಟಿ ರು. ಲಾಭ
ಮಂಗಳೂರು : ಮಂಗಳೂರು ರಸಗೊಬ್ಬರ ಕಾರ್ಖಾನೆ ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ 40.13 (ತೆರಿಗೆ ಪೂರ್ವ) ಕೋಟಿ ರುಪಾಯಿ ಲಾಭ ಗಳಿಸಿದೆ. ಸಂಸ್ಥೆಯ ಕಾರ್ಯದರ್ಶಿ ಎಸ್. ಕಣ್ಣನ್ ಅವರು ಈ ವಿಷಯ ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕಾರ್ಖಾನೆ ಶೇ.17ರಷ್ಟು ಹೆಚ್ಚು ಲಾಭ ಗಳಿಸಿದೆ ಎಂದೂ ಅವರು ಹೇಳಿದ್ದಾರೆ. ಕಾರ್ಖಾನೆ 688 ಕೋಟಿ ರುಪಾಯಿ ವಾರ್ಷಿಕ ವಹಿವಾಟು ನಡೆಸಿ, 2000-01ರ ಸಾಲಿನಲ್ಲಿ 3.40 ಲಕ್ಷ ಟನ್ ಯೂರಿಯಾ, 1.80 ಟನ್ ಡಿಎಪಿ ಉತ್ಪಾದಿಸಿದೆ.
ನೇಮಕ : ದಕ್ಷಿಣ ಕನ್ನಡ ಜಿಲ್ಲೆಯ ಟೆಲಿಕಾಂನ ಮೊದಲ ಜನರಲ್ ಮ್ಯಾನೇಜರ್ ಆಗಿ ದೂರವಾಣಿ ಕ್ರಾಂತಿಯನ್ನೇ ಮಾಡಿದ ನಿವೃತ್ತ ಅಧಿಕಾರಿ ಕೆ. ಮಾಮ ಅವರನ್ನು ರಿಲಯನ್ಸ್ ದೂರವಾಣಿ ಯೋಜನಾ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ಕಳ್ಳಸಾಗಣೆ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟೆಂಪೊ ಒಂದನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಹಿಡಿದು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications