ಬಿಡುವು ಪಡೆದ ಮಳೆರಾಯ, ಇಣುಕಿದ ಸೂರ್ಯ
ಬೆಂಗಳೂರು : ಧೋ ಎಂದು ಸುರಿಯುತ್ತಿದ್ದ ಮಳೆ ಶನಿವಾರ ಬಿಡುವು ಪಡೆದಿದೆ. ಬೆಂಗಳೂರಲ್ಲಿ ಬಿಸಿಲು ಮೂಡಿದೆ.
ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ತಾಪಮಾನ ಸಾಮಾನ್ಯಕ್ಕಿಂತಲೂ ಅಧಿಕವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತಲೂ ಕಡಿಮೆ ಆಗಿದೆ.
ರಾಜ್ಯದ ಅತಿ ಹೆಚ್ಚಿನ ಉಷ್ಣಾಂಶ ರಾಯಚೂರಿನಲ್ಲಿ (40.5ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಮಂಗಳವಾರ ಬೆಳಗ್ಗೆ ವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಕರಾವಳಿಯಲ್ಲಿ ಒಣಹವೆ ಮುಂದುವರಿಯುವ ಸಂಭವ ಇದ್ದರೆ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆ ಆಗಲಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಕೆಲವೊಂದು ಬಡಾವಣೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗಿನಿಂದ ಕೂಡಿದ ಮಳೆ ಆಗಲಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications