ಏ. 28 ರಿಂದ ಎರಡು ದಿನ ಎಸ್.ಎಂ. ಕೃಷ್ಣ ಕೇರಳದಲ್ಲಿರುತ್ತಾರೆ
ಬೆಂಗಳೂರು : ಕೇರಳ ವಿಧಾನಸಭೆ ಚುನಾವಣೆಯ ವೀಕ್ಷಕರಾಗಿ ನೇಮಕವಾಗಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಏಪ್ರಿಲ್ 28 ರಿಂದ ಎರಡು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ.
ತಮ್ಮ ಭೇಟಿಯ ಕಾಲದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸುವ ಕಾರ್ಯಕ್ರಮ ಹೊಂದಿರುವ ಮುಖ್ಯಮಂತ್ರಿಗಳು, ಗೆಲುವು ಕುರಿತಂತೆ ಸ್ಥಳೀಯ ನಾಯಕರೊಂದಿಗೆ ಚುನಾವಣಾ ತಂತ್ರಗಾರಿಕೆ ಮಾತುಕತೆಗಳಲ್ಲಿ ಭಾಗವಹಿಸುವರು. ಕೇರಳ ಭೇಟಿಯ ಕಾಲದಲ್ಲಿ ಚುನಾವಣಾ ಪ್ರಚಾರದಲ್ಲೂ ಅವರು ಸಕ್ರಿಯವಾಗಿ ಪಾಲ್ಗೊಳ್ಳುವರು.
ಟಿಕೆಟ್ ಹಂಚಿಕೆ ಸಂಬಂಧಿಸಿದಂತೆ ಕೆಲವು ಹಿರಿಯ ನಾಯಕರಲ್ಲಿ ಅಸಮಾಧಾನ ಮೂಡಿರುವುದರಿಂದ ಅವರನ್ನು ಸಮಾಧಾನಗೊಳಿಸುವ ಹೊಣೆಗಾರಿಕೆ ಕೃಷ್ಣ ಅವರ ಹೆಗಲಿಗೆ ಬಿದ್ದಿದೆ. ಮುಖ್ಯವಾಗಿ ಕರುಣಾಕರನ್ ಅವರು ಟಿಕೆಟ್ ಹಂಚಿಕೆ ಬಗ್ಗೆ ಬಹಿರಂಗ ಭಿನ್ನಮತ ವ್ಯಕ್ತಪಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications