Get Updates
Get notified of breaking news, exclusive insights, and must-see stories!

ಮೈಸೂರು ವಿಶ್ವ ವಿದ್ಯಾಲಯದಿಂದಕುಂದು ಕೊರತೆ ವಿಭಾಗ

ಮೈಸೂರು : ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ತೀವ್ರ ನಿಗಾ ವಹಿಸುವ ಸಲುವಾಗಿ ಸಾರ್ವಜನಿಕ ಕುಂದು ಕೊರತೆ ವಿಭಾಗವನ್ನು ಮೈಸೂರು ವಿಶ್ವ ವಿದ್ಯಾಲಯ ಪ್ರಾರಂಭಿಸಿದೆ.

ಕುಲಸಚಿವ (ಆಡಳಿತ), ಕುಲಸಚಿವ (ಪರೀಕ್ಷಾಂಗ) ಮತ್ತು ಹಣಕಾಸು ವಿಭಾಗಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ 10 ದಿನಗಳೊಳಗೆ ಉತ್ತರ ದೊರಕದಿದ್ದಲ್ಲಿ , ಅರ್ಜಿದಾರರು ಸಾರ್ವಜನಿಕರ ಕುಂದು ಕೊರತೆಗಳ ವಿಭಾಗಕ್ಕೆ ನೇರವಾಗಿ ದೂರು ಸಲ್ಲಿಸಬಹುದು. ವಿಶ್ವ ವಿದ್ಯಾಲಯದ ಕ್ರಾಫರ್ಡ್‌ ಹಾಲ್‌ನಲ್ಲಿ ಈ ಘಟಕ ಕಾರ್ಯ ನಿರ್ವಹಿಸುತ್ತಿದೆ.

ದೂರು ಸಲ್ಲಿಸುವಾಗ, ತಾವು ಈಗಾಗಲೇ ಸಲ್ಲಿಸಿರುವ ಅರ್ಜಿಯ ನಕಲು ಪ್ರತಿ, ಮೂಲ ಅರ್ಜಿ ಸಲ್ಲಿಸಿದ ಉದ್ದೇಶ, ಅರ್ಜಿ ಸಲ್ಲಿಸಿದ ದಿನಾಂಕ ಇತ್ಯಾದಿ ವಿವರಗಳನ್ನು ಒದಗಿಸುವುದು ಅಗತ್ಯ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+